Daily Horoscope
✕

ದೇಶಾದ್ಯಂತ ನಾಳೆ ನೀಟ್ ಪರೀಕ್ಷೆ

Webdunia
ಶನಿವಾರ, 11 ಸೆಪ್ಟಂಬರ್ 2021 (15:16 IST)
ನವದೆಹಲಿ,ಸೆ.11 :  ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ದೇಶಾದ್ಯಂತ ನಾಳೆ ನೀಟ್ ಪರೀಕ್ಷೆ ನಡೆಯಲಿದ್ದು, ಕರ್ನಾಟಕದಲ್ಲಿ ಕಲಬುರಗಿ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಬೆಂಗಳೂರು, ಮಂಗಳೂರು, ಮೈಸೂರು ಹಾಗೂ ಉಡುಪಿ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿವೆ.

ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆವರೆಗೆ ಪರೀಕ್ಷೆಗಳು ನಡೆಯಲಿವೆ. ಎಂಬಿಬಿಎಸ್, ಬಿಡಿಎಸ್, ಆಯುಷ್ನ ಬಿಎಎಂಎಸ್, ಬಿಯುಎಂಎಸ್, ಬಿಎಚ್ಎಂಎಸ್ ಕೋರ್ಸ್ಗಳಿಗೆ ದೇಶಾದ್ಯಂತ ರಾಷ್ಟ್ರೀಕೃತ ಪ್ರವೇಶ ವ್ಯವಸ್ಥೆ ರೂಪಿಸಲಾಗಿದ್ದು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನೀಟ್ ಪರೀಕ್ಷೆ ಆಯೋಜಿಸಿದೆ. ಸುಮಾರು 16 ಲಕ್ಷ ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ.
ಜೀವಶಾಸ್ತ್ರ, ರಸಾಯನಶಾಸ್ತ್ರ, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ ವಿಷಯಗಳಿಗೆ ಪರೀಕ್ಷೆ ನಡೆಯುತ್ತಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ಹೆಚ್ಚುವರಿ ಬಸ್ಗಳ ಸಂಚಾರವನ್ನು ಆರಂಭಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments