Webdunia - Bharat's app for daily news and videos

Install App

ದೆಹಲಿಯಲ್ಲಿ ಹೊಸ ಪ್ರಕರಣ ದಾಖಲು!

Webdunia
ಮಂಗಳವಾರ, 14 ಡಿಸೆಂಬರ್ 2021 (16:06 IST)
ದೆಹಲಿಯಲ್ಲಿ ಹೊಸದಾಗಿ ನಾಲ್ಕು ಒಮೈಕ್ರಾನ್   ಪ್ರಕರಣಗಳು ಪತ್ತೆಯಾಗಿದ್ದು, ದೇಶದಲ್ಲಿ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 45ಕ್ಕೆ ಏರಿದೆ.
 
ಇನ್ನು ದೆಹಲಿಯಲ್ಲಿ ಒಟ್ಟು ಆರು ಪ್ರಕರಣಗಳು ದಾಖಲಾಗಿದ್ದು, ಅವರೆಲ್ಲಾ ಸೌಮ್ಯ ಲಕ್ಷಣಗಳನ್ನು ಹೊಂದಿದ್ದಾರೆ. ಅವರನ್ನು ಒಬ್ಬರು ಚೇತರಿಸಿಕೊಂಡಿದ್ದಾರೆ.

ಈ ಸಂಬಂಧ ಮಾತನಾಡಿದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್, ರಾಜ್ಯದಲ್ಲಿ ನಾಲ್ಕು ಹೊಸ ಒಮೈಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆಯ ಆರಕ್ಕೆ ಏರಿದೆ.

ಆರು ಪ್ರಕರಣಗಳಲ್ಲಿ ಒಬ್ಬ ರೋಗಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಪ್ರಸ್ತುತ, 35 ಕೋವಿಡ್ ಪಾಸಿಟಿವ್ ರೋಗಿಗಳು ಮತ್ತು 3 ಶಂಕಿತ ಪ್ರಕರಣಗಳನ್ನು ಎಲ್ಎನ್ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ಮುಂದಿನ ಸುದ್ದಿ
Show comments