ಭಾರತಕ್ಕೆ ಕಾಲಿಟ್ಟ ಹೊಸ ರೂಪಾಂತರಿ ಪತ್ತೆ !

Webdunia
ಬುಧವಾರ, 6 ಏಪ್ರಿಲ್ 2022 (13:19 IST)
 


ಮುಂಬೈ : ಕೋವಿಡ್-19 ಹೊಸ ರೂಪಾಂತರಿ ‘ಎಕ್ಸ್ಇʼ ಭಾರತದ ಮೊದಲ ಪ್ರಕರಣ ಮುಂಬೈನಲ್ಲಿ ಪತ್ತೆಯಾಗಿದೆ.

ವೈರಸ್ನ ಹೊಸ ರೂಪಾಂತರಿ ಕಂಡುಬಂದಿರುವ ರೋಗಿಗೆ ಯಾವುದೇ ರೋಗಲಕ್ಷಣಗಳಿಲ್ಲ ಎಂದು ಬೃಹನ್ ಮುಂಬೈ ಮುನಿಸಿಪಲ್ ಕಾರ್ಪೊರೇಷನ್ (ಬಿಎಂಸಿ) ತಿಳಿಸಿದೆ. 

ಹೊಸ ವರ್ಷದ ಆರಂಭದಲ್ಲಿ ರೂಪಾಂತರಿ ʼಎಕ್ಸ್ಇʼ ತಳಿ ವಿಶ್ವದಲ್ಲೇ ಪ್ರಥಮ ಬಾರಿಗೆ ಇಂಗ್ಲೆಂಡ್ನಲ್ಲಿ ವರದಿಯಾಗಿತ್ತು. ಈ ದೇಶದಲ್ಲಿ ಇದುವರೆಗೆ 637 ಪ್ರಕರಣಗಳು ವರದಿಯಾಗಿವೆ ಎಂದು ಬ್ರಿಟನ್ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.

ಇದು ಓಮಿಕ್ರಾನ್ ಬಿಎ.1, ಬಿಎ.2ನ ಮರುಸಂಯೋಜಕವಾಗಿದೆ. ಈ ಹೊಸ ರೂಪಾಂತರಿ, ಓಮಿಕ್ರಾನ್ಗಿಂತಲೂ ವೇಗವಾಗಿ ಹರಡಬಲ್ಲದು ಎಂದು ಡಬ್ಲ್ಯೂಎಚ್ಒ ಮಾಹಿತಿ ನೀಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮಕ್ಕಳ ಸುರಕ್ಷತೆಗಾಗಿ ಬೆಳ್ಳಂಬೆಳ್ಳಗ್ಗೆ ಡ್ಯೂಟಿಗಿಳಿದ ಖಾಕಿ, ಸಿಕ್ಕಿಬಿದ್ದವರಾರು ಗೊತ್ತಾ

ಇದೆಲ್ಲಾ ಕಾಂಗ್ರೆಸ್‌ನವರ ರಾಜಕೀಯ ನಾಟಕ: ಎಚ್‌ಡಿ ಕುಮಾರಸ್ವಾಮಿ

ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಕೊಡಿ, ಶಬರಿಮಲೆ ಚಿನ್ನ ಕಳವು ತನಿಖೆ, ಮೋದಿ

ಮುಂದಿನ ಸುದ್ದಿ
Show comments