Webdunia - Bharat's app for daily news and videos

Install App

ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ನಿಷೇಧ!

Webdunia
ಶುಕ್ರವಾರ, 24 ಡಿಸೆಂಬರ್ 2021 (08:32 IST)
ಚಿಕ್ಕಬಳ್ಳಾಪುರ : ಹೊಸ ವರ್ಷದ ದಿನದಂದು ಪ್ರಸಿದ್ದ ಪ್ರವಾಸಿ ತಾಣ ನಂದಿಗಿರಿಧಾಮಕ್ಕೆ ಬಂದು ಮೋಜು ಮಸ್ತಿ ಮಾಡಿ ಹರುಷದಿಂದ ಹೊಸ ವರ್ಷವನ್ನು ಬರ ಮಾಡಿಕೊಳ್ಳುತ್ತಿದ್ದ ಪ್ರವಾಸಿಗರು, ಯುವ ಪ್ರೇಮಿಗಳಿಗೆ ಜಿಲ್ಲಾಡಳಿತ ಶಾಕ್ ಕೊಟ್ಟಿದೆ.

ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆ ನಿಷೇಧಿಸಿ ಚಿಕ್ಕಬಳ್ಳಾಪುರ ಡಿಸಿ ಆದೇಶ ಹೊರಡಿಸಿದ್ದಾರೆ. ಡಿ.30ರ ಸಂಜೆ 6ರಿಂದ ಜ.2ರ ಬೆಳಗ್ಗೆ 6ರವರೆಗೂ ನಿಷೇಧ ಹೇರಲಾಗಿದೆ. ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

ಕೋವಿಡ್-19 ರೂಪಾಂತರಿ ಓಮಿಕ್ರಾನ್ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಗಳು ಇರುವುದರಿಂದ, ಪರಿಸರವನ್ನು ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಡುವ ಹಿತದೃಷ್ಟಿಯಿಂದ ಡಿ.31 ರ ಮಧ್ಯರಾತ್ರಿ ಹಾಗೂ 2022ರ ಜನವರಿ 1 ರಂದು ನಂದಿ ಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments