ನ್ಯೂ ಇಯರ್ ಟಫ್ ರೂಲ್ಸ್ !

Webdunia
ಶುಕ್ರವಾರ, 31 ಡಿಸೆಂಬರ್ 2021 (08:01 IST)
ಬೆಂಗಳೂರು : ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲು ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ತಿದೆ.

ಇಂದಿನಿಂದಲೇ ನಾಲ್ಕು ದಿನಗಳಿಗೆ ಅನ್ವಯ ಆಗುವಂತೆ 50:50 ರೂಲ್ಸ್ ಜಾರಿಯಾಗಿದೆ.
ಹೋಟೆಲ್, ಪಬ್, ರೆಸ್ಟೋರೆಂಟ್ಗಳಲ್ಲಿ ಶೇಕಡಾ ಅರ್ಧದಷ್ಟು ಗ್ರಾಹಕರಿಗೆ ಮಾತ್ರ ಎಂದು ಅವಕಾಶ ನೀಡಲಾಗ್ತಿದೆ.

ವರ್ಷಾಂತ್ಯವಾದ ನಾಳೆಯೂ ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್ಗಳು ನೈಟ್ ಕರ್ಫ್ಯೂಗೆ ಮುನ್ನವೇ ಬಂದ್ ಮಾಡಬೇಕು ಎಂದು ಪೊಲೀಸರು ಖಡಕ್ಕಾಗಿ ತಿಳಿಸಿದ್ದಾರೆ.

ಆದರೆ ಇದರಿಂದ ಭಾರೀ ನಷ್ಟ ಆಗುತ್ತೆ. ಇದು ಬೇಡ ತೆಗೆಯಿರಿ ಎಂದು ಹೋಟೆಲ್ ಮಾಲೀಕರು ಮನವಿ ಮಾಡಿದ್ದಾರೆ. ರಾತ್ರಿ 10ರ ಬಳಿಕ ಅನಾವಶ್ಯಕವಾಗಿ ಓಡಾಡಿದ್ರೆ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸ್ ಇಲಾಖೆ ಮತ್ತೊಮ್ಮೆ ಎಚ್ಚರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments