Daily Horoscope
✕

ರಾತ್ರಿ ದ್ವಿಚಕ್ರ ವಾಹನ ಸಂಚಾರಕ್ಕೆ ನಿಷೇಧ!?

Webdunia
ಗುರುವಾರ, 13 ಜನವರಿ 2022 (15:01 IST)
ಬೆಂಗಳೂರು : ನೈಸ್ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನ ಸಂಚಾರಕ್ಕೆ ನೈಸ್ ಸಂಸ್ಥೆ ನಿರ್ಬಂಧ ಹೇರಲಾಗಿದೆ.

ನೈಸ್ ಸಂಸ್ಥೆ ಈ ಕುರಿತು ಮಾಧ್ಯಮ ಪ್ರಕಟಣೆ ಮಾಡಿದ್ದು, ಸುರಕ್ಷತಾ ಕಾರಣಗಳಿಂದಾಗಿ ರಾತ್ರಿ ಸಮಯದಲ್ಲಿ ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳ ನಿರ್ಬಂಧ ಹೇರಲಾಗಿದೆ ಎಂದು ತಿಳಿಸಿದೆ. 

ಜನವರಿ 16ರಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಪ್ರತಿನಿತ್ಯ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಪ್ರಕಟಣೆಯಲ್ಲಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments