Daily Horoscope
✕

ಇಂದಿನಿಂದ ದೆಹಲಿಯಲ್ಲಿ ನೈಟ್ ಕರ್ಫ್ಯೂ

Webdunia
ಸೋಮವಾರ, 27 ಡಿಸೆಂಬರ್ 2021 (13:23 IST)
ನವದೆಹಲಿ : ಕೊರೊನಾ ವೈರಸ್ ರೂಪಾಂತರ ತಳಿ ಓಮಿಕ್ರಾನ್ ಭೀತಿಯಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ.
 
ದೆಹಲಿಯಲ್ಲಿ ಕಳೆದ ಕೆಲವು ದಿನಗಳಿಂದ ಪ್ರತಿನಿತ್ಯ ಕೋವಿಡ್-19 ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಹೀಗಾಗಿ ಕೊರೊನಾ ನಿಯಂತ್ರಿಸುವ ಸಲುವಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯಲ್ಲಿ ಸೋಮವಾರದಿಂದ (ಡಿಸೆಂಬರ್ 27) ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ನೈಟ್ ಕರ್ಫ್ಯೂಗೊಳಿಸಲು ಆದೇಶಿಸಿದ್ದಾರೆ.

ಆದರೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಈ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಪರಿಸ್ಥಿತಿ ಸುಧಾರಿಸಿದ ನಂತರ ಹೊಸ ದಿನಾಂಕವನ್ನು ಘೋಷಿಸುತ್ತೇವೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಹರಿದ್ವಾರ ಹೆದ್ದಾರಿಯಲ್ಲಿ ಮಹಿಳೆಯರ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ: Video

ಮುಂದಿನ ಸುದ್ದಿ
Show comments