Webdunia - Bharat's app for daily news and videos

Install App

ಕತಾರ್‌ಗೆ No -1 ಸ್ಥಾನ : ಕತಾರ್ ವಿಶ್ವದ ಬೆಸ್ಟ್ ಏರ್‌ಲೈನ್

Webdunia
ಮಂಗಳವಾರ, 27 ಸೆಪ್ಟಂಬರ್ 2022 (10:01 IST)
ರಿಯಾದ್ : ಸ್ಕೈಟ್ರಾಕ್ಸ್ ವರ್ಲ್ಡ್ ಏರ್ಲೈನ್ ಸಂಸ್ಥೆ ನಡೆಸಿದ ಗ್ರಾಹಕರ ಆನ್ಲೈನ್ ಸಮೀಕ್ಷೆಯಲ್ಲಿ ಸೌದಿ ಅರೇಬಿಯಾದ ಕತಾರ್ ಏರ್ವೇಸ್ ಅತ್ಯುತ್ತಮ ಏರ್ಲೈನ್ ಸಂಸ್ಥೆ ಎಂದು ಗುರುತಿಸಿಕೊಂಡಿದ್ದು,

ಸ್ಕೈಟ್ರಾಕ್ಸ್ ವರ್ಲ್ಡ್ ಏರ್ಲೈನ್ ಅವಾರ್ಡ್ಸ್ 2022 ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಸ್ಕೈಟ್ರಾಕ್ಸ್ ವರ್ಲ್ಡ್ ಏರ್ಲೈನ್ ಇಂಗ್ಲಿಷ್, ಫ್ರೆಂಚ್, ಸ್ಪ್ಯಾನಿಷ್, ರಷ್ಯನ್, ಜಪಾನೀಸ್ ಮತ್ತು ಚೈನೀಸ್ ಭಾಷೆಗಳಲ್ಲಿ 2021 ಸೆಪ್ಟೆಂಬರ್ನಿಂದ 2022 ಆಗಸ್ಟ್ ವರೆಗೆ ನಡೆಸಿದ ವರ್ಲ್ಡ್ ಏರ್ಲೈನ್ ಗ್ರಾಹಕರ ಸಮೀಕ್ಷೆಯಲ್ಲಿ ಕತಾರ್ಗೆ ಬೆಸ್ಟ್ ಏರ್ಲೈನ್ ಸಂಸ್ಥೆ ಎಂಬ ಫಲಿತಾಂಶ ಬಂದಿದೆ.

ಅಂತಿಮ ಸುತ್ತಿನಲ್ಲಿ 350ಕ್ಕೂ ಹೆಚ್ಚು ಏರ್ಲೈನ್ ಸಂಸ್ಥೆಗಳನ್ನು ಪಟ್ಟಿ ಮಾಡಲಾಗಿತ್ತು. ಅವುಗಳಲ್ಲಿ ಟಾಪ್-20 ಸಂಸ್ಥೆಗಳನ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಯಿತು. ಈ ಪೈಕಿ ಕತಾರ್ ನಂಬರ್ 1 ಸ್ಥಾನ ಪಡೆದುಕೊಂಡಿದೆ.

ಇನ್ನುಳಿದಂತೆ ಸಿಂಗಾಪುರ್ ಏರ್ಲೈನ್ಸ್ ಲಿಮಿಟೆಡ್ ಮತ್ತು ಎಮಿರೇಟ್ಸ್ ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿವೆ. ಆದರೆ ಕಳೆದ ವರ್ಷದ 6ನೇ ಸ್ಥಾನದಲ್ಲಿದ್ದ ಕ್ಯಾಥೆ ಪೆಸಿಫಿಕ್ ಏರ್ಲೈನ್ಸ್ 16ನೇ ಸ್ಥಾನಕ್ಕೆ ಕುಸಿದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ ಅಮೆರಿಕಾ ಸುಂಕ ಹಾಕುತ್ತಿರುವುದಕ್ಕೆ ಅಸಲಿ ಕಾರಣ ಇಲ್ಲಿದೆ

ಧರ್ಮಸ್ಥಳದಲ್ಲಿ ಇಂದು ಎಸ್ಐಟಿ ಕಾರ್ಯಾಚರಣೆ ಹೇಗಿರಲಿದೆ

ಸರ್ಕಾರದ ವಿರುದ್ಧ ಕೆಎಸ್ಆರ್ ಟಿಸಿ, ಬಿಎಂಟಿಸಿ ಸಮರ: ಈ ದಿನದಿಂದ ರಸ್ತೆಗಿಳಿಯಲ್ಲ ಬಸ್

ರಾಹುಲ್ ಗಾಂಧಿ ಮತಕಳ್ಳತನದ ಪ್ರತಿಭಟನೆ ಯಾವಾಗ ಡಿಕೆ ಶಿವಕುಮಾರ್ ಹೇಳಿದ್ದೇನು

ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments