ಭಾರತೀಯರನ್ನು ಕರೆತರುವ ಪ್ರಯತ್ನ ನಿಲ್ಲಲ್ಲ: ಮೋದಿ

Webdunia
ಬುಧವಾರ, 2 ಮಾರ್ಚ್ 2022 (14:20 IST)
ನವದೆಹಲಿ : ಭಾರತೀಯ ಪ್ರಜೆಗಳು ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
 
ಯುದ್ಧಪೀಡಿತ ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ವಾಪಸ್ ಕರೆತರುವ ಪ್ರಯತ್ನಗಳನ್ನು ನಿಲ್ಲಿಸುವುದಿಲ್ಲ ಎಂದು ಮೋದಿ ಸ್ಪಷ್ಟಪಡಿಸಿದ್ದಾರೆ.

ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಅಭಿಯಾನವೊಂದರಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಾರತ ಉದಯೋನ್ಮುಖ ಶಕ್ತಿಯಾಗಿ ಬೆಳೆದಿದೆ. ಉಕ್ರೇನ್ನಿಂದ ಭಾರತೀಯರನ್ನು ವಾಪಸ್ ಕರೆತರುವ ಸಾಮರ್ಥ್ಯವೂ ನಮ್ಮ ಸರ್ಕಾರಕ್ಕಿದೆ. ಈ ಪ್ರಯತ್ನವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ತಿಳಿಸಿದ್ದಾರೆ. 

ರಾಜ್ಯ ಚುನಾವಣೆಗಳ ಆಕ್ರಮಣಕಾರಿ ಪ್ರಚಾರದ ನಡುವೆ, ಉಕ್ರೇನ್ ಬಿಕ್ಕಟ್ಟು ಮತ್ತು ಅಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಅವಸ್ಥೆಯು ಸರ್ಕಾರದ ಮೇಲೆ ವಿರೋಧದ ಅಲೆಯನ್ನು ಹುಟ್ಟುಹಾಕಿದೆ. ಉಕ್ರೇನ್ನಿಂದ ಭಾರತೀಯರನ್ನು ಸ್ಥಳಾಂತರಿಸುವ ಕುರಿತು ಪ್ರಧಾನಿ ಮೋದಿ ನೇತೃತ್ವದಲ್ಲಿ ಈವರೆಗೂ ನಾಲ್ಕು ಸಭೆಗಳು ನಡೆದಿವೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments