Daily Horoscope
✕

ರಜೆ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಂಡಿಲ್ಲ : ನಾಗೇಶ್

Webdunia
ಗುರುವಾರ, 10 ಫೆಬ್ರವರಿ 2022 (11:50 IST)
ಬೆಂಗಳೂರು : ಶಾಲಾ, ಕಾಲೇಜುಗಳಿಗೆ ರಜೆ ವಿಸ್ತರಣೆಗೊಳಿಸುವ ಬಗ್ಗೆ ಸದ್ಯ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಹಿಜಬ್ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಇದು ಸೂಕ್ಷ್ಮ ವಿಚಾರವಾಗಿದ್ದು, ಉಡುಪಿಯಲ್ಲಿ ಆದ ಘಟನೆ ಇಡೀ ರಾಜ್ಯಕ್ಕೆ ಹರಡುವ ಕೆಲಸ ಆಗುತ್ತಿದೆ.

 ಹೀಗಾಗಿ ಈ ಬಗ್ಗೆ ಗೃಹ, ಶಿಕ್ಷಣ ಇಲಾಖೆ ಸೇರಿ ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.

ಇದೇ ವೇಳೆ ಶಾಲಾ, ಕಾಲೇಜುಗಳಿಗೆ ರಜೆ ವಿಸ್ತರಣೆಗೊಳಿಸುವ ಬಗ್ಗೆ ಸದ್ಯ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ. ಆದರೆ ನಾಳೆ, ನಾಡಿದ್ದು, ಸಿಎಂ ಜೊತೆ ಕುಳಿತು ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಶೀಘ್ರವೇ ತೀರ್ಪು ಬರುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments