Select Your Language

Notifications

webdunia
webdunia
webdunia
webdunia

ಇಂದಿನಿಂದಲೇ ನಂದಿ ಬೆಟ್ಟಕ್ಕೆ ನೋ ಎಂಟ್ರಿ !

ಇಂದಿನಿಂದಲೇ ನಂದಿ ಬೆಟ್ಟಕ್ಕೆ ನೋ ಎಂಟ್ರಿ !
ಚಿಕ್ಕಬಳ್ಳಾಪುರ , ಶನಿವಾರ, 31 ಡಿಸೆಂಬರ್ 2022 (08:38 IST)
ಚಿಕ್ಕಬಳ್ಳಾಪುರ : ಹೊಸ ವರ್ಷ 2023ನ್ನು ಸ್ವಾಗತಿಸೋಕೆ ಎಲ್ಲರೂ ತುದಿಗಾಲಲ್ಲಿ ನಿಂತಿದ್ದಾರೆ. ನ್ಯೂ ಇಯರ್ ಸೆಲೆಬ್ರೇಷನ್ ಹೆಸರಲ್ಲಿ ಸಂಭ್ರಮ, ಮೋಜು, ಮಸ್ತಿ ಅಂತ ಬಹುತೇಕರು ಪ್ಲಾನ್ ಮಾಡಿಕೊಂಡಿದ್ದಾರೆ.

ಹಾಗಂತ ನೀವು ನಂದಿಬೆಟ್ಟದಲ್ಲಿ ನ್ಯೂ ಇಯರ್ ಸ್ವಾಗತಿಸೋಣ, ಸಂಭ್ರಮಿಸೋಣ ಅಂತ ಪ್ಲಾನ್ ಮಾಡಿಕೊಂಡಿದ್ದರೆ ನಿಮ್ಮ ಪ್ಲಾನ್ ಚೇಂಜ್ ಮಾಡಿಕೊಳ್ಳಿ ಯಾಕೆಂದರೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.

ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ 2023 ಜನವರಿ 1ರ ಬೆಳಗ್ಗೆ 6 ಗಂಟೆವರೆಗೂ ನಂದಿಗಿರಿಧಾಮಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿದ್ದು, ಅತಿಥಿ ಗೃಹಗಳಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ.

ಹೀಗಾಗಿ ಡಿ.31ರ ರಾತ್ರಿ ಬೆಟ್ಟದ ಮೇಲೆ ಯಾರೂ ಉಳಿದುಕೊಳ್ಳುವಂತಿಲ್ಲ. ಮೋಜು ಮಸ್ತಿ ಪಾರ್ಟಿ ಸೆಲೆಬ್ರೇಷನ್ ಹೆಸರಲ್ಲಿ ಅಪಘಾತ ಅನಾಹುತ ಅವಘಡಗಳಾಗಬಹುದು.


Share this Story:

Follow Webdunia kannada

ಮುಂದಿನ ಸುದ್ದಿ

ಹೃದಯಾಘಾತವಾಗಿ ಹಿರಿಯ ಐಪಿಎಸ್ ಅಧಿಕಾರಿ ಡಿಐಜಿ ಆರ್‌.ದಿಲೀಪ್ ಸಾವು