Webdunia - Bharat's app for daily news and videos

Install App

ಬಸ್​ಗಳಲ್ಲಿ ಮಹಿಳಾ ಸೀಟ್ ಗಳಲ್ಲಿ ಕೂತರೇ ದಂಡ!

Webdunia
ಶನಿವಾರ, 26 ಫೆಬ್ರವರಿ 2022 (11:53 IST)
ಬೆಂಗಳೂರು : ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗಾಗಿ ಕೆಲ ಆಸನಗಳನ್ನು ಮೀಸಲಿಡಲಾಗುತ್ತದೆ.

ಬಸ್ನ ಮುಂಭಾಗದ ಕೆಲ ಆಸನಗಳು ಮಹಿಳೆಯರಿಗೆಂದು ನೀಡಲಾಗುತ್ತದೆ. ಹೀಗೆ ಮೀಸಲಿಟ್ಟ ಆಸನಗಳಲ್ಲಿ ಪುರುಷರು ಕೂರುವಂತಿಲ್ಲ. ಅಂತಹ ಆಸನಗಳನ್ನ ಆಕ್ರಮಿಸಿಕೊಂಡರೆ ಪುರುಷರಿಗೆ ದಂಡವನ್ನೂ  ಹಾಕಲಾಗುತ್ತದೆ.

2021ರಲ್ಲಿ ಮಹಿಳೆಯರ ಆಸನದಲ್ಲಿ ಕುಳಿತ ಪುರುಷರಿಗೆ ದಂಡ ಹಾಕಿದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸುಮಾರು 1,00,300 ರೂ. ಹಣ ಸಂಗ್ರಹಿಸಿದೆ.

ಜೊತೆಗೆ ಈ ವರ್ಷ 2,377 ಟಿಕೆಟ್ ರಹಿತ ಪ್ರಯಾಣಿಕರಿಗೆ ದಂಡ ವಿಧಿಸಿದ ಬಿಎಂಟಿಸಿ ತಪಾಸಣಾ ಸಿಬ್ಬಂದಿ 3,94,905 ರೂ. ಹಣ ಸಂಹಗ್ರಹಿಸಿದೆ. ಹಾಗೂ ಮಹಿಳೆಯರ ಆಸನಗಳನ್ನ ಆಕ್ರಮಿಸಿಕೊಂಡ 134 ಪುರುಷ ಪ್ರಯಾಣಿಕರಿಂದ ಒಟ್ಟು 13,400 ರೂ. ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments