ನೋ ಪಾರ್ಕಿಂಗ್ : ಸ್ಥಳದಲ್ಲೇ ದಂಡ ವಸೂಲಿ!

Webdunia
ಬುಧವಾರ, 3 ಆಗಸ್ಟ್ 2022 (10:53 IST)
ಬೆಂಗಳೂರು : ನೋ ಪಾರ್ಕಿಂಗ್ ನಲ್ಲಿ ಪಾರ್ಕ್ ಮಾಡಿ ಎಲ್ಲೆಂದರಲ್ಲಿ ಹೋದ್ರೆ ಎಚ್ಚರ.

ಬೆಂಗಳೂರು ಸಂಚಾರಿ ಪೊಲೀಸರಿಂದ ಸಿದ್ಧವಾಗಿದ್ದೆ ಅಲ್ಲೇ ಡ್ರಾ ಅಲ್ಲೇ ಬಹುಮಾನ ಸೂತ್ರ.

ಹೌದು. ಬೆಂಗಳೂರಿನಲ್ಲಿ ಟೋಯಿಂಗ್ ನಿಂತ ಮೇಲೆ ನೋ ಪಾರ್ಕಿಂಗ್ನಲ್ಲಿ ಕಾರು, ಬೈಕ್ಗಳನ್ನ ನಿಲ್ಲಿಸಿ ಹೋಗುವವರ ಸಂಖ್ಯೆ ಹೆಚ್ಚಾಗಿದೆ.

ವಾಹನಗಳನ್ನ ನೋ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕ್ ಮಾಡೋದ್ರಿಂದ ನಗರದಲ್ಲಿ ಟ್ರಾಫಿಕ್ ಕಿರಿಕಿರಿ ಹೆಚ್ಚಾಗುತ್ತಿದೆ. ಹಾಗಾಗಿ ಸಂಚಾರಿ ಪೊಲೀಸರು ನೋ ಪಾರ್ಕಿಂಗ್ನಲ್ಲಿ ಪಾರ್ಕ್ ಮಾಡುವವರ ಹಾವಳಿಗೆ ಬ್ರೇಕ್ ಹಾಕಲು ಹಳೆ ಮಾದರಿಯ ಮೊರೆ ಹೋಗಿದ್ದಾರೆ.

ನೋ ಪಾರ್ಕಿಂಗ್ನಲ್ಲಿ ವಾಹನಗಳನ್ನ ಪಾರ್ಕ್ ಮಾಡಿ ಹೋಗುವ ವಾಹನ ಸವಾರರಿಗೆ ಶಾಕ್ ಕೊಡಲು ಬೆಂಗಳೂರು ಸಂಚಾರಿ ಪೊಲೀಸರಿಂದ ಸಿದ್ಧವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಮುಂದಿನ ಸುದ್ದಿ
Show comments