Webdunia - Bharat's app for daily news and videos

Install App

ಸಾರಿಗೆ ಮುಷ್ಕರಕ್ಕೆ ಬೆಂಗಳೂರು ಕ್ಯಾರೇ ಎನ್ನಲಿಲ್ಲ

Webdunia
ಮಂಗಳವಾರ, 7 ಆಗಸ್ಟ್ 2018 (08:55 IST)
ಬೆಂಗಳೂರು: ಮೋಟಾರು ವಾಹನ ಮಸೂದೆ ತಿದ್ದುಪಡಿ ವಿರೋಧಿಸಿ ಇಂದು ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಒಕ್ಕೂಟ ಕರೆ ನೀಡಿರುವ ಬಂದ್ ಗೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
 

ಬಸ್, ಆಟೋ ಚಾಲಕರೂ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ಸುದ್ದಿಯಿತ್ತು. ಆದರೆ ಬೆಳಿಗ್ಗೆ ಎಂದಿನಂತೆ ಬಿಎಂಟಿಸಿ, ಕೆಎಸ್ ಆರ್ ಟಿಸಿ, ಮೆಟ್ರೋ ಸಂಚಾರ ನಡೆದಿದೆ. ಇದರಿಂದಾಗಿ ಸಾರ್ವಜನಿಕರು ನಿರಾತಂಕವಾಗಿ ತಮ್ಮ ಗಮ್ಯ ತಲುಪಲು ಸಾಧ್ಯವಾಗಿದೆ.

ಬೆಂಗಳೂರು ಮಾತ್ರವಲ್ಲದೆ, ಮಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲೂ ಸಾರಿಗೆ ಸಂಚಾರ ಎಂದಿನಂತೇ ನಡೆದಿದೆ. ಬಂದ್ ಗೆ ಹೆಚ್ಚಿನ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲೂ ಅದೇ ಚಟ ಮುಂದುವರೆಸಿದ ಪ್ರಜ್ವಲ್ ರೇವಣ್ಣ, ವಿಐಪಿ ಸೆಲ್‌ನಿಂದ ಕಿಕ್‌ಔಟ್‌

ಬೈಕರ್‌ ರಿಧಿ ದಿವ್ಯೇಶ್ ಠಕ್ಕರ್ ಅಪಘಾತದಲ್ಲಿ ಸಾವು

ಪ್ರಿಯಕರನ ಜತೆ ಸೇರಿ ಪತಿಗೆ ನಿದ್ರೆ ಮಾತ್ರೆ ಕೊಟ್ಟು, ಗಂಡನ ಖಾಸಗಿ ಅಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಮರ್ಡರ್ ಮಾಡಿದ ಪತ್ನಿ

ಓಣಂ ಹಬ್ಬದ ಹಿನ್ನೆಲೆ ಕಣ್ಣೂರಿಗೆ ಪ್ರಯಾಣಿಸುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಕದಿಯಲು ಬಂದವನು ಬೆಡ್ ರೂಂನಲ್ಲಿ ಇದೊಂದು ತಪ್ಪು ಮಾಡಿ ಸಿಕ್ಕಿಹಾಕಿಕೊಂಡ Video

ಮುಂದಿನ ಸುದ್ದಿ
Show comments