ವಿದ್ಯುತ್ ಬಿಲ್ ಪಾವತಿಗೆ ಕಾಲಾವಕಾಶ ಇಲ್ಲ : ಬೆಸ್ಕಾಂ

Webdunia
ಶುಕ್ರವಾರ, 8 ಜುಲೈ 2022 (07:37 IST)
ಬೆಂಗಳೂರು : ವಿದ್ಯುತ್ ಶುಲ್ಕ ಪಾವತಿಗೆ ಬಿಲ್ ನೀಡಿದ ದಿನದಿಂದ 6 ತಿಂಗಳುಗಳ ಕಾಲಾವಕಾಶವಿರುತ್ತದೆ ಎಂಬ ಸುಳ್ಳು ಮಾಹಿತಿಯನ್ನು ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗುತ್ತಿದ್ದು,

ಇಂತಹ ವದಂತಿ ಮತ್ತು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಬೆಸ್ಕಾಂ ಗ್ರಾಹಕರಿಗೆ ಮನವಿ ಮಾಡಿದೆ.

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಕಾಲಕಾಲಕ್ಕೆ ಅನುಮೋದಿಸುವ ದರದಲ್ಲಿ ಗ್ರಾಹಕರು ಬಳಸುವ ವಿದ್ಯುತ್ಗೆ ಬೆಸ್ಕಾಂ ವಿದ್ಯುತ್ ಶುಲ್ಕವನ್ನು ಸಂಗ್ರಹಿಸುತ್ತಿದ್ದು, ಬಿಲ್ ವಿತರಿಸಿದ ದಿನದಿಂದ ಅದರ ಪಾವತಿಗೆ 15 ದಿನಗಳ ಕಾಲಾವಕಾಶವಿರುತ್ತದೆ.

ಜೊತೆಗೆ ಗ್ರಾಹಕರಿಗೆ ನೀಡುವ ಮಾಸಿಕ ಬಿಲ್ನ ಹಿಂಬದಿ ಸೂಚನೆ 1 ರಲ್ಲಿ ಬಿಲ್ ಪಾವತಿಸಲು ಅಂತಿಮ ಗಡವು, ಬಿಲ್ ವಿತರಿಸಿದ ದಿನದಿಂದ 15 ದಿನಗಳ ಅವಧಿಯಾಗಿರುತ್ತದೆ ಎಂದು ನಮೂದಿಸಲಾಗಿದೆ.

ಗ್ರಾಹಕರು ನಿಗದಿತ ಅವಧಿಯೊಳಗೆ ಹಣ ಪಾವತಿ ಮಾಡದಿದ್ದಲ್ಲಿ ಗಡುವು ದಿನಾಂಕದ ನಂತರ 15 ದಿನಗಳ ಕಾಲಾವಧಿಯ ನೋಟಿಸ್ ಜಾರಿ ಮಾಡಿ ಬಾಕಿ ಪಾವತಿಸದ ಪ್ರಯುಕ್ತ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವ ಅಧಿಕಾರವನ್ನು ಬೆಸ್ಕಾಂ ಹೊಂದಿರುತ್ತದೆ ಎಂದು ಬೆಸ್ಕಾಂನ ನಿರ್ದೇಶಕರು (ಹಣಕಾಸು) ತಿಳಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ರಾಮಮಂದಿರ ದೇಣಿಗೆ ದುರುಪಯೋಗ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಖಲಿಸ್ತಾನ್ ಗುಂಪಿನಿಂದ ಕೊಲೆ ಬೆದರಿಕೆ: ಭದ್ರತೆಯಲ್ಲಿ ಮಹತ್ವದ ಬದಲಾವಣೆ

ಮಕ್ಕಳಾಗಿಲ್ಲವೆಂದು ಸೊಸೆಯೊಬ್ಬಳನ್ನು ಈ ರೀತಿ ನಡೆಸಿಕೊಳ್ಳುವುದಾ, ಹೀನಾಯ ಘಟನೆ, Video

ಡಿಕೆ ಶಿವಕುಮಾರ್ ಇಡೀ ರಾಜ್ಯದ ಸಿಎಂ, ಅದು ಮರೆಯಬಾರದು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments