ನೊರೊ ವೈರಸ್ : ಕರ್ನಾಟಕದಲ್ಲಿ ಕಟ್ಟೆಚ್ಚರ!

Webdunia
ಶನಿವಾರ, 27 ನವೆಂಬರ್ 2021 (13:12 IST)
ಕೇರಳದಲ್ಲಿ ನೊರೊ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಬಾವಲಿ ಚೆಕ್‌ಪೋಸ್ಟ್‌ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಗ್ರಾಮದಲ್ಲಿ ಆರೋಗ್ಯ ಸಿಬ್ಬಂದಿ ಸದ್ಯ ಗಡಿಯಲ್ಲಿ ಮನೆ ಮನೆಗೆ ತೆರಳಿ ಸರ್ವೆ ನಡೆಸುತ್ತಿದ್ದಾರೆ. ಸದ್ಯ ಕೇರಳದ ವಯನಾಡಿನಲ್ಲಿ 13 ಪ್ರಕರಣ ಪತ್ತೆಯಾಗಿದ್ದು, ಕೇರಳದಿಂದ ಬಂದಿರುವವರ ಬಗ್ಗೆ ನಿಗಾ ಇಡಲು ಸೂಚನೆ ನೀಡಲಾಗಿದೆ.
 ಕೇರಳದಿಂದ ಬಂದು ವಾಂತಿ ಭೇದಿ ಕಾಣಿಸಿಕೊಂಡರೆ ಅಂತವರು ಪರೀಕ್ಷೆ ಮಾಡಿಸಿಕೊಳ್ಳಲು ಸೂಚನೆ ನೀಡಲಾಗಿದೆ. ನೊರೊ ವೈರಸ್ ಲಕ್ಷಣ ಹಾಗೂ ಎಚ್ಚರಿಕೆ ವಹಿಸುವುದರ ಬಗ್ಗೆ ತಾಲೂಕು ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಮುಂದಿನ ಸುದ್ದಿ
Show comments