Daily Horoscope
✕

ದೆಹಲಿ ಲಾಕ್ಡೌನ್ ಆಗಲ್ಲ?

Webdunia
ಮಂಗಳವಾರ, 11 ಜನವರಿ 2022 (15:10 IST)
ನವದೆಹಲಿ : ಕೊರೊನಾ ಪಾಸಿಟಿವಿಟಿ ದರವು ಗರಿಷ್ಟ ಶೇ.25ರಷ್ಟಿದ್ದು, ದೆಹಲಿ ಮತ್ತೆ ಲಾಕ್ಡೌನ್ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರಿಕರು ಆಂತಕ ಪಡುವ ಅವಶ್ಯಕತೆಯಿಲ್ಲ. ದೆಹಲಿಯಲ್ಲಿ ಪುನಃ ಲಾಕ್ಡೌನ್ ಮಾಡುವುದಿಲ್ಲ ಎಂದು ತಿಳಿಸಿದರು.

ದೆಹಲಿಯಲ್ಲಿ ಇಂದು ಸುಮಾರು 22,000 ಹೊಸ ಪ್ರಕರಣಗಳು ವರದಿಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದರು.

ಕಳೆದ ಎರಡು ದಿನಗಳಿಂದ ಪಾಸಿಟಿವಿಟಿ ಪ್ರಮಾಣವು ಶೇ. 24-25 ರಷ್ಟಿದೆ. ಅನಿವಾರ್ಯವಾಗಿ ದೆಹಲಿಯಲ್ಲಿ ರಾತ್ರಿ ಕಫ್ರ್ಯೂನಂತಹ ಕಟ್ಟುನಿಟ್ಟಾದ ನಿಬರ್ಂಧಗಳನ್ನು ಜಾರಿಗೊಳಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಕರ್ನಾಟಕಕ್ಕೆ ಮಹಿಳಾ ಗವರ್ನರ್: ನೂತನ ರಾಜ್ಯಪಾಲ ಡಾ ಸುಧಾ ಯಾದವ್ ಯಾರು ಗೊತ್ತಾ

ಸಿದ್ದರಾಮಯ್ಯ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದವರು ಯಾರು: ಸ್ಪೋಟಕ ಮಾಹಿತಿ ನೀಡಿದ ಕೆಎನ್ ರಾಜಣ್ಣ

ಮುಂದಿನ ಸುದ್ದಿ
Show comments