ಗಮನಿಸಿ; ಯಾವ ಏರಿಯಾದಲ್ಲಿ ಇಂದು ಪವರ್ ಕಟ್!

Webdunia
ಸೋಮವಾರ, 6 ಡಿಸೆಂಬರ್ 2021 (09:24 IST)
ಬೆಂಗಳೂರು : ಮಳೆಯ ಕಾಟದಿಂದ ತತ್ತರಿಸಿದ್ದ ಬೆಂಗಳೂರಿನ ಜನರಿಗೆ ಬೆಸ್ಕಾಂ ಪವರ್ ಕಟ್ ಶಾಕ್ ನೀಡಿದೆ.
ಕಳೆದ ಎರಡು ದಿನಗಳಿಂದ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ವಿದ್ಯುತ್ ಕಡಿತದ ಸಮಸ್ಯೆ ಇತ್ತು. ಅಂತೆಯೇ ಇಂದು ಸೋಮವಾರ (ಡಿಸೆಂಬರ್ 6) ಕೂಡ ವಿದ್ಯುತ್ ಕಡಿತವಾಗಲಿದೆ.  ಯಾವ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂಬ ಮಾಹಿತಿ ಇಲ್ಲಿದೆ.
ಬೆಂಗಳೂರಿನ ಹಲವು ಏರಿಯಾಗಳಲ್ಲಿ ವಿದ್ಯುತ್ ನಿರ್ವಹಣಾ ಕಾರ್ಯ ನಡೆಯುತ್ತಿರುವುದರಿಂದ ಇಂದು ವಿದ್ಯುತ್ ಕಡಿತ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಬೆಂಗಳೂರಿನ ದಕ್ಷಿಣ ಹಾಗೂ ಪಶ್ಚಿಮ ವಲಯದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಇಂದು ಬೆಂಗಳೂರಿನ ದಕ್ಷಿಣ ವಲಯದಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಚಿಕ್ಕಲಕ್ಷ್ಮಿ ಲೇಔಟ್, ಬಿಕಿಸಿಪುರ, ಪ್ರತಿಮಾ ಇಂಡಸ್ಟ್ರಿಯಲ್ ಲೇಔಟ್, ಕಾಶಿ ನಗರ ಕೆರೆ, ಇಸ್ರೋ ಲೇಔಟ್, ಕುಮಾರಸ್ವಾಮಿ ಲೇಔಟ್, ವಸಂತ ವಲ್ಲಬ ನಗರ, ಶಾರದ ನಗರ, ಮಾರುತಿ ಲೇಔಟ್, ಈಶ್ವರ ಲೇಔಟ್, ಲಕ್ಷ್ಮಿ ನಗರ, ಗುರು ರಾಘವೇಂದ್ರ ಲೇಔಟ್, ಶಿವಶಕ್ತಿ ನಗರ, ಬೀರಪ್ಪ ಗಾರ್ಡನ್, ದೊಡ್ಮನೆ ಕೈಗಾರಿಕಾ ಪ್ರದೇಶ, ಚರ್ಚ್ ರಸ್ತೆ, ಚುಂಚಗಟ್ಟಾ ಮುಖ್ಯ ರಸ್ತೆ, ರಾಜೀವ್ ಗಾಂಧಿ ರಸ್ತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಸ್ಪರ್ಧಾತ್ಮಕ ಪರೀಕ್ಷೆಗೆ ಹೊರಟ್ಟಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣು

ದೆಹಲಿ ವಾಯುಮಾಲಿನ್ಯ: ನಾಳೆ ಶಾಲೆಗೆ ರಜೆ ಘೋಷಣೆ, 50% ಮನೆಯಿಂದ ಕೆಲಸಕ್ಕೆ ಅನುಮತಿ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಗೃಹಲಕ್ಷ್ಮಿ ಮಾಹಿತಿ ಕೊಡಲು ಅಧಿಕಾರಿಗಳು ಅಂಜುತ್ತಿರುವುದೇಕೆ: ಮಹೇಶ್ ಟೆಂಗಿನಕಾಯಿ

ಮುಂದಿನ ಸುದ್ದಿ
Show comments