ಗಮನಿಸಿ : ಪಿಯುಸಿ ಪ್ರಶ್ನೆ ಪತ್ರಿಕೆ ಬಿಡುಗಡೆ

Webdunia
ಬುಧವಾರ, 2 ಫೆಬ್ರವರಿ 2022 (13:13 IST)
ಬೆಂಗಳೂರು : ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡಲಾಗಿದೆ.
 
2021-22ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆ ಹಿನ್ನೆಲೆ ಒಟ್ಟು 42 ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಯನ್ನು ಬುಧವಾರ ಬಿಡುಗಡೆ ಮಾಡಲಾಗಿದೆ.

ಈ ಬಗ್ಗೆ ಟ್ವಿಟರ್​​ನಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ. pue.kar.nic.in ವೆಬ್​​ಸೈಟ್​ನಲ್ಲಿ ಪ್ರಶ್ನೆ ಪತ್ರಿಕೆ ಲಭ್ಯವಾಗಿದೆ.

2021- 22 ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಳ್ಳಲು ಕೋರಲಾಗಿದೆ ಎಂದು ಶಿಕ್ಷಣ ಇಲಾಖೆ ಸಚಿವ ಬಿ.ಸಿ ನಾಗೇಶ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಂಡಕ್ಟರ್ ಬ್ಯಾಗ್ ನ್ನೇ ಎಗರಿಸಿದ ಮಹಿಳೆ: ದಮ್ಮಯ್ಯ ಎಂದರೂ ಬಿಡದ ಬಿಎಂಟಿಸಿ ಚಾಲಕ Video

ರೀಲ್ಸ್ ಗಾಗಿ ಬೀಚ್ ನಲ್ಲಿ ಈಜಲು ಹೋಗಿ ಪ್ರಬಲ ಅಲೆಗಳ ನಡುವೆ ಸಿಲುಕಿಕೊಂಡ ಭೂಪ: ಬದುಕಿದ್ದೇ ಹೆಚ್ಚು Video

ಶಾಲೆ ತರಗತಿಯಲ್ಲೇ ಶಿಕ್ಷಕ-ಶಿಕ್ಷಕಿ ಸರಸ: ಶಾಲಾ ಕೊಠಡಿಯ ಲೀಲೆ ವಿಡಿಯೋ ವೈರಲ್

ಎಂಥಾ ಸಾವು... ಆರತಿ ಮಾಡುತ್ತಿರುವಾಗಲೇ ಕುಸಿದು ಬಿದ್ದು ಕೊನೆಯುಸಿರೆಳೆದ ಸರಳ ಸಜ್ಜನ ಪೂಜಾರಿ Video

ಸಚಿವ ಸ್ಥಾನಕ್ಕಾಗಿ ಕಾಯುತ್ತಿದ್ದವರಿಗೆ ಕಾಂಗ್ರೆಸ್ ಹೈಕಮಾಂಡ್ ಗುಡ್ ನ್ಯೂಸ್

ಮುಂದಿನ ಸುದ್ದಿ
Show comments