Daily Horoscope
✕

ಬೆಂಗಳೂರಿಗರೇ ಗಮನಿಸಿ… ಇಂದು ವಿದ್ಯುತ್ ಸಮಸ್ಯೆ

Webdunia
ಮಂಗಳವಾರ, 25 ಜನವರಿ 2022 (09:51 IST)
ಬೆಂಗಳೂರಿನ ಜನತೆ ವಿದ್ಯುತ್ ಸಮಸ್ಯೆಗೆ ಯಾವಾಗ ಮುಕ್ತಿ ಸಿಗುತ್ತೆ ಎಂದು ದೇವರಲ್ಲಿ ಪ್ರಾರ್ಥಿಸುವಂತಾಗಿದೆ. ಪ್ರತಿನಿತ್ಯ ಒಂದಿಲ್ಲ ಒಂದು ಏರಿಯಾಗಳಲ್ಲಿ 4 ರಿಂದ 5 ಗಂಟೆವರೆಗೆ ವಿದ್ಯುತ್ ಕಡಿತಗೊಳ್ಳುತ್ತಿದೆ.
 
ಪ್ರತಿದಿನದ ವಿದ್ಯುತ್ ಪೂರೈಕೆಯಲ್ಲಿ ಉಂಟಾಗುವ ಸಮಸ್ಯೆಗೆ ಬೆಸ್ಕಾಂ ತನ್ನದೇ ಕಾರಣಗಳನ್ನು ನೀಡುತ್ತಿದೆ. ನಗರದಾದ್ಯಂತ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗುವ ಸಾಧ್ಯತೆ ಇದೆ. ಇಂದು ಮತ್ತು ನಾಳೆ ಅಂದ್ರೆ ಜನವರಿ 25, 26 ರಂದು ಬೆಂಗಳೂರಿನ ಕೆಲ ಬಡವಾಣೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಹುದು.

ಸಮಸ್ಯೆ ಎದುರಿಸಲಿರುವ ಬಡಾವಣೆಗಳ ಪಟ್ಟಿಯನ್ನು ಬೆಸ್ಕಾಂ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ನಿಮ್ಮ ಏರಿಯಾ ಹೆಸರು ಇದೆಯಾ ಎಂಬುದನ್ನು ಚೆಕ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಕುರ್ಚಿ ಬೇಕೆಂದರೆ ಹೋರಾಡಿ, ಅದು ಬಿಟ್ಟು ಅರಾಜಕತೆ ಸೃಷ್ಟಿಸಬೇಡಿ… ಪ್ರಧಾನಿ ಮೋದಿ ಉಗ್ರಾವತಾರ Video

ನ್ಯಾಯಾಂಗವನ್ನು ಬೆದರಿಸಲು ಯಾರಿಗೂ ಸಾಧ್ಯವಿಲ್ಲ: ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ಖಡಕ್ ಎಚ್ಚರಿಕೆ

ಲೀಡರ್ ಎಂದ್ರೆ ಹೀಗಿರಬೇಕು.. ಕಾರ್ಯಕರ್ತನಿಗಾಗಿ ಪೊಲೀಸ್ ಕಮಿಷನರ್ ಕಚೇರಿ ಮೆಟ್ಟಿಲಲ್ಲಿ ಧರಣಿಗೆ ಕೂತ ಕುಮಾರಸ್ವಾಮಿ Video

ಗೃಹ ಇಲಾಖೆ ನಿಮ್ಮಪ್ಪನ ಆಸ್ತಿಯಾ: ಪ್ರಿಯಾಂಕ್ ಖರ್ಗೆ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ

ಮಂತ್ರ ಪಠಿಸುತ್ತಲೇ ಪ್ರಾಣ ಬಿಟ್ಟ ಅರ್ಚಕ, ಕಾಶಿಯಲ್ಲೊಂದು ಅಚ್ಚರಿಯ ಘಟನೆ: ಶಾಕಿಂಗ್ Video

ಮುಂದಿನ ಸುದ್ದಿ
Show comments