ಕರ್ನಾಟಕದಲ್ಲಿ ಹೆಚ್ಚಾಯ್ತು ಒಮಿಕ್ರಾನ್ ಆತಂಕ!

Webdunia
ಭಾನುವಾರ, 19 ಡಿಸೆಂಬರ್ 2021 (09:14 IST)
ಬೆಂಗಳೂರು : ರಾಜ್ಯದಲ್ಲಿ ನಿನ್ನೆ (ಡಿ.19) ಒಂದೇ ದಿನ ಹೊಸ ಆರು ಜನರಿಗೆ ಕೊರೊನಾ ರೂಪಾಂತರಿ ಒಮಿಕ್ರಾನ್  ಕಾಣಿಸಿಕೊಂಡಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಮತ್ತೆ ಒಮಿಕ್ರಾನ್ ಆತಂಕ ಶುರುವಾಗಿದೆ.

ಕರ್ನಾಟಕದಲ್ಲಿ ಸದ್ಯ ಒಮಿಕ್ರಾನ್ ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದ್ದು, ಸೋಂಕಿತರ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐವರಿಗೆ ಒಮಿಕ್ರಾನ್ ಇರುವುದು ದೃಢಪಟ್ಟಿದೆ. ನಿನ್ನೆ ದೃಢಪಟ್ಟಿದ ಆರು ಹೊಸ ಒಮಿಕ್ರಾನ್ ಸೋಂಕಿತರ ಹಿಸ್ಟರಿ ಇಲ್ಲಿದೆ.

ಆರು ಜನರ ಪೈಕಿ 18 ವರ್ಷದ ಒಂದು ಹುಡುಗಿಗೆ ಒಮಿಕ್ರಾನ್ ಇರುವುದು ದೃಢವಾಗಿದೆ. ಇದೇ 10ಕ್ಕೆ ಯುಕೆ ಇಂದ ಬೆಂಗಳೂರಿಗೆ ಪ್ರಯಾಣ ಮಾಡಿದ್ದು, ಕೊರೊನಾ ಟೆಸ್ಟ್ನಲ್ಲಿ ಪಾಸಿಟಿವ್ ಬಂದಿದೆ.

 ಪಾಸಿಟಿವ್ ಬಂದ ಕೂಡಲೆ ಆ್ಯಂಬುಲೆನ್ಸ್ ಮೂಲಕ ಏರ್ಪೋರ್ಟ್ ಹಾಸ್ಪಿಟಲ್ಗೆ ಶಿಫ್ಟ್ ಮಾಡಲಾಗಿದೆ. 18 ವರ್ಷದ ಹುಡುಗಿಗೆ ಪ್ರಾಥಮಿಕ ಸಂಪರ್ಕದಲ್ಲಿ 3, ಸೆಕೆಂಡರಿ ಕಾಂಟ್ಯಾಕ್ಟ್ನಲ್ಲಿ 16 ಜನ ಇದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ಸಂವಿಧಾನಕ್ಕಿಂತ, ಕಾನೂನಿಗಿಂತ ದೊಡ್ಡರವಲ್ಲ: ಮತ್ತೇ ಕುಟುಕಿದ ಪ್ರಿಯಾಂಕ್ ಖರ್ಗೆ

ತೇಜಸ್ವಿ ಸಿಎಂ ಆಗಲು, ರಾಹುಲ್‌ ಪ್ರಧಾನಿಯಾಗಲು ಮತದಾರರಿಗೆ ವಿಶೇಷ ಮನವಿಯಿಟ್ಟ ಡಿಕೆ ಶಿವಕುಮಾರ್

ಚಿಕನ್ ಫ್ರೈಗಾಗಿ ಯುದ್ಧಭೂಮಿಯಂತಾದ ಮದುವೆ ಮಂಟಪ, ಅಂಥಾದೇನಾಯಿತು ಗೊತ್ತಾ

ಮೋದಿ, ನಿತೇಶ್ ಜೋಡಿ ಬಿಹಾರವನ್ನು ಜಂಗಲ್ ರಾಜ್‌ನಿಂದ ಮುಕ್ತಗೊಳಿಸಿದರು: ಅಮಿತ್ ಶಾ

ಮುಂದಿನ ಸುದ್ದಿ
Show comments