Select Your Language

Notifications

webdunia
webdunia
webdunia
webdunia

ಮತ್ತಷ್ಟು ಏರಿಕೆಯಲ್ಲಿ ಓಮಿಕ್ರಾನ್ ಸೋಂಕು!

ಮತ್ತಷ್ಟು ಏರಿಕೆಯಲ್ಲಿ ಓಮಿಕ್ರಾನ್ ಸೋಂಕು!
ಬೆಂಗಳೂರು , ಶುಕ್ರವಾರ, 17 ಡಿಸೆಂಬರ್ 2021 (07:36 IST)
ಬೆಂಗಳೂರು : ರಾಜ್ಯದಲ್ಲಿ ಸದ್ದಿಲ್ಲದೇ ಕೊರೊನಾ ವೈರಸ್ ರೂಪಾಂತರಿ ಓಮಿಕ್ರಾನ್ ಹರಡುತ್ತಿದೆ.
 
ಕ್ರಿಸ್ಮಸ್, ನ್ಯೂ ಇಯರ್ ಟಫ್ ರೂಲ್ಸ್ ಹೊತ್ತಲ್ಲೇ ರಾಜ್ಯಕ್ಕೆ ಬಿಗ್ ಶಾಕ್ ಎದುರಾಗಿದೆ. ಕರ್ನಾಟಕದಲ್ಲಿ ಹೊಸ ತಳಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ಗುರುವಾರ ಒಂದೇ ದಿನ ಐವರಲ್ಲಿ ಸೋಂಕು ದೃಢವಾಗಿದೆ. ಈ ಕುರಿತು ಆರೋಗ್ಯ ಸಚಿವ ಸುಧಾಕರ್ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ. ಮೂವರು ಪುರುಷರು, ಇಬ್ಬರು ಮಹಿಳೆಯರಲ್ಲಿ ಒಮಿಕ್ರಾನ್ ದೃಢವಾಗಿದೆ. ಈ ಮೂಲಕ ಓಮಿಕ್ರಾನ್ ಸೋಂಕು ರಾಜ್ಯದಲ್ಲಿ 8, ದೇಶದಲ್ಲಿ 87ಕ್ಕೆ ಏರಿಕೆಯಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಯುವತಿಯರನ್ನು ನಗರಕ್ಕೆ ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆ