ರಾಜ್ಯದಲ್ಲಿ ಓಮಿಕ್ರಾನ್ ಸಂಖ್ಯೆ 3ಕ್ಕೆ ಏರಿಕೆ?

Webdunia
ಶುಕ್ರವಾರ, 3 ಡಿಸೆಂಬರ್ 2021 (11:35 IST)
ಬೆಂಗಳೂರು : ಓಮಿಕ್ರೋನ್ ವೈರಸ್ ಸೋಂಕಿತ ವೈದ್ಯನ ಪತ್ನಿಗೂ  ಸೋಂಕು ದೃಢಪಟ್ಟಿರುವ ಶಂಕೆ ವ್ಯಕ್ತವಾಗುತ್ತಿದೆ.
ಬೆಂಗಳೂರಿನಲ್ಲಿ ಗುರುವಾರ ಇಬ್ಬರು ವ್ಯಕ್ತಿಗಳಲ್ಲಿ ಓಮಿಕ್ರಾನ್ ಸೋಂಕು ದೃಢಪಟ್ಟಿತ್ತು. ಅದರಲ್ಲಿ ಸೊಂಕಿತ ವೈದ್ಯರೊಬ್ಬರ ಪತ್ನಿಗೂ ಇದೀಗ ಓಮಿಕ್ರೋನ್ ವೈರಸ್ ತಗುಲಿರುವ ಅನುಮಾನ ವ್ಯಕ್ತವಾಗುತ್ತಿದೆ.
ಸದ್ಯ ಈ ಸಂಬಂಧ ಆರೋಗ್ಯ ಇಲಾಖೆ ಇಂದು ಸಂಜೆ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ.  ಓಮಿಕ್ರಾನ್ ಸೊಂಕಿತನ ಪತ್ನಿ ಕೂಡ ಕಣ್ಣಿನ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದು, ವೈದ್ಯೆಯ ಸಂಪರ್ಕಕ್ಕೆ ಬಂದಿದ್ದ 30 ಜನ ಪ್ರಾಥಮಿಕ, 90 ದ್ವಿತೀಯ ಸಂಪರ್ಕ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ.
ವೈದ್ಯೆಗೆ 41 ವರ್ಷವಾಗಿದ್ದು, ಮೊದಲು ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಆ ನಂತರ ಜಿನೊಮ್ ಸೀಕ್ವೆನ್ಸ್ ನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಜಿನೊಮ್ ಸೀಕ್ವೆನ್ಸ್ ವರದಿಯಲ್ಲಿ ವೈದ್ಯೆಗೆ ಓಮಿಕ್ರಾನ್ ಸೋಂಕು ಧೃಡಪಟ್ಟಿದೆ ಎನ್ನಲಾಗುತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಸಮಾವೇಶದಲ್ಲಿ ಮೋದಿ ಸಮಾಧಿ ಬಗ್ಗೆ ಮಾತು: ಸಂಸತ್ ನಲ್ಲಿ ಸೋನಿಯಾ ಕ್ಷಮೆಗೆ ಬಿಜೆಪಿ ಪಟ್ಟು

ವಿಚಾರಣೆ ಬಿಟ್ಟು ದೆಹಲಿಯಿಂದ ತುರ್ತಾಗಿ ರಾಜ್ಯಕ್ಕೆ ವಾಪಾಸ್ಸಾದ ಡಿಕೆ ಶಿವಕುಮಾರ್, ಕಾರಣ ಗೊತ್ತಾ

ಲೈಂಗಿಕ ದೌರ್ಜನ್ಯ ಆರೋಪದಡಿ ಶಿಕ್ಷಕನಿಗೆ ಚಪ್ಪಲಿ ಹಾರದ ಮೆರವಣಿಗೆ: ಪೊಲೀಸ್ ಅಧಿಕಾರಿಗಳ ಅಮಾನತು

ದೆಹಲಿಯಲ್ಲಿ ವಾಯುಮಾಲಿನ್ಯಕ್ಕೆ ವೋಟ್ ಚೋರಿ ಕಾರಣ ಎಂದ ರಾಹುಲ್ ಗಾಂಧಿ ಟ್ರೋಲ್ video

ನಿವೃತ್ತ ಖಡಕ್‌ ಐಪಿಎಸ್ ಅಧಿಕಾರಿ ಶ್ರೀಲೇಖಾಗೆ ಒಲಿಯುತ್ತಾ ತಿರುವನಂತಪುರಂ ಬಿಜೆಪಿ ಮೇಯರ್‌ ಪಟ್ಟ

ಮುಂದಿನ ಸುದ್ದಿ
Show comments