ಒಮಿಕ್ರೋನ್ ಉಪತಳಿ ಬೆಂಗಳೂರಿನಲ್ಲೂ ಪತ್ತೆ!

Webdunia
ಭಾನುವಾರ, 24 ಏಪ್ರಿಲ್ 2022 (08:44 IST)
ದೆಹಲಿಯಲ್ಲಿ ಸೋಂಕು ಉಲ್ಬಣಕ್ಕೆ ಕಾರಣವಾದ ಒಮಿಕ್ರೋನ್ನ 2 ಹೊಸ ಉಪತಳಿಗಳು ಬೆಂಗಳೂರಿನಲ್ಲೂ ಪತ್ತೆಯಾಗಿವೆ.
 
ಬೆಂಗಳೂರಿನ ಮೂಲದ ಇಬ್ಬರು ಸೋಂಕಿತರಲ್ಲಿ ‘ಬಿಎ.2’ ವಿಭಾಗಕ್ಕೆ ಸೇರುವ ‘ಬಿಎ.2.10’ ಹಾಗೂ ‘ಬಿಎ.2.12’ ಎಂಬ ಒಮಿಕ್ರೋನ್ ಉಪತಳಿಗಳು ದೃಢಪಟ್ಟಿವೆ ಎಂದು ತಿಳಿದು ಬಂದಿದೆ.

ಆದರೆ, ಎರಡೂ ಉಪತಳಿಗಳ ಪತ್ತೆಯನ್ನು ಆರೋಗ್ಯ ಇಲಾಖೆ ಅಧಿಕೃತವಾಗಿ ಖಚಿತಪಡಿಸಿಲ್ಲ. ಈ ನಡುವೆ, ರಾಜ್ಯದಲ್ಲಿ ಸದ್ಯದಲ್ಲೇ 4ನೇ ಅಲೆ ಏಳುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಖಾಸಗಿ ಪ್ರಯೋಗಾಲಯದ ಮೂಲಗಳ ಪ್ರಕಾರ ಬಿಎ.2 ವಿಭಾಗಕ್ಕೆ ಸೇರಿದ ಒಮಿಕ್ರೋನ್ನ ಎರಡು ಹೊಸ ಉಪತಳಿಗಳು ರಾಜ್ಯದಲ್ಲಿ ಕಾಣಿಸಿಕೊಂಡಿವೆ.

ಬೆಂಗಳೂರಿನ ಖಾಸಗಿ ಪ್ರಯೋಗಾಲಯ ನಡೆಸಿರುವ ವಂಶವಾಹಿ ಪರೀಕ್ಷೆಯಲ್ಲಿ ಉಪತಳಿಗಳು ಪತ್ತೆಯಾಗಿದ್ದು, ಇಬ್ಬರೂ ಸೋಂಕಿತರು ಬೆಂಗಳೂರಿನ ಮೂಲದವರು ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಉತ್ತರ ಕರ್ನಾಟಕಕ್ಕೆ ಆದ್ಯತೆ ಕೊಡಿ, ಇಲ್ಲಾಂದ್ರೆ ರಾಜೀನಾಮೆ ಕೊಡಿ: ಛಲವಾದಿ ನಾರಾಯಣಸ್ವಾಮಿ

ಪಂಜಾಬ್ ನಲ್ಲೇ 500 ಕೋಟಿ, ನಮ್ಮಲ್ಲಿ ಕಾಂಗ್ರೆಸ್ಸಿಗರು ಹೈಕಮಾಂಡ್ ಗೆ ಎಷ್ಟು ಕೊಡ್ತಾರೋ: ಆರ್ ಅಶೋಕ್

ಮುಂದಿನ ಸುದ್ದಿ
Show comments