Webdunia - Bharat's app for daily news and videos

Install App

ಒಂದೇ ದಿನ ಕೋಟಿ ಲಸಿಕೆ !

Webdunia
ಭಾನುವಾರ, 5 ಡಿಸೆಂಬರ್ 2021 (09:51 IST)
ನವದೆಹಲಿ : ಲಸಿಕೆಯೆ ಅಭಿಯಾನ ಪ್ರಾರಂಭವಾದ ಬಳಿಕ 5ನೇ ಸಲ ಈ ದಾಖಲೆಯಾಗಿದೆ.
ಓಮಿಕ್ರೋನ್ ವೈರಸ್ ಪತ್ತೆಯಾಗಿರುವ ಬೆನ್ನಲ್ಲೇ ದೇಶಾದ್ಯಂತ ಮತ್ತೆ ಜನರು ಲಸಿಕೆ ತೆಗೆದುಕೊಳ್ಳುತ್ತಿದ್ದಾರೆ.
ದೇಶದಲ್ಲಿ ಓಮಿಕ್ರೋನ್ ವೈರಸ್ ಬೆನ್ನಲ್ಲೇ ಕುಂಠಿತಗೊಂಡಿದ್ದ ಲಸಿಕಾ ಅಭಿಯಾನಕ್ಕೆ ಮತ್ತೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಶನಿವಾರ ಒಂದೇ ದಿನ 1 ಕೋಟಿ ಲಸಿಕೆ ಡೋಸ್ಗಳನ್ನು ನೀಡಲಾಗಿದೆ.
2 ತಿಂಗಳ ಬಳಿಕ ಮೊದಲ ಬಾರಿಗೆ 1 ಕೋಟಿಗಿಂತ ಹೆಚ್ಚು ಡೋಸ್ ನೀಡಿದಂತಾಗಿದೆ. ಜೊತೆಗೆ ಇದುವರೆಗೆ ನೀಡಲಾದ ಒಟ್ಟು ಲಸಿಕೆಯ ಪ್ರಮಾಣ 127.5 ಕೋಟಿ ಡೋಸ್ ದಾಟಿದೆ. ಈ ಸಂಬಂಧ ನಿನ್ನೆ ರಾತ್ರಿ 8.15ರ ವೇಳೆಗೆ 1 ಕೋಟಿಗಿಂತ ಹೆಚ್ಚು ಡೋಸ್ ನೀಡಲಾಗಿದೆ. 
ಲಸಿಕೆ ಅಭಿಯಾನ ಆರಂಭವಾಗಿದ್ದು, ಈವರೆಗೆ 5ನೇ ಸಲ ಒಂದು ದಿನದಲ್ಲಿ 1 ಕೋಟಿಗಿಂತ ಹೆಚ್ಚು ಲಸಿಕೆ  ನೀಡಲಾಗಿದೆ. ತನ್ನಮೂಲಕ ವಿಶ್ವದಲ್ಲೇ ಅತಿದೊಡ್ಡ ಲಸಿಕೆ ಅಭಿಯಾನವು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಹೊಸ ಎತ್ತರಕ್ಕೆ ತಲುಪುತ್ತಿದೆ ಎಂದು ಹರ್ಷಿಸಿದ್ದಾರೆ. ಈ ಹಿಂದೆ ಆ.27ರಂದು ದೇಶಾದ್ಯಂತ 1 ಕೋಟಿಗಿಂತ ಹೆಚ್ಚು ಡೋಸ್ ನೀಡಲಾಗಿತ್ತು. ಪ್ರಧಾನಿ ಮೋದಿ ಅವರ ಜನ್ಮದಿನದಂದು 2 ಕೋಟಿ ಜನಕ್ಕೆ ಲಸಿಕೆ ನೀಡಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೀಲ್ಸ್ ಮಾಡಕ್ಕೆ ಬೇರೆ ಜಾಗ ಸಿಕ್ಕಿಲ್ವಾ ನಿಂಗೆ.. ದುಸ್ಸಾಹಸ ಮಾಡಿದ ಮಗಳಿಗೆ ಮುಖ ಮೂತಿ ನೋಡದೇ ಹೊಡೆದ ಅಮ್ಮ Video

ರಾಹುಲ್ ಗಾಂಧಿ ನೋಡಿದ್ರೆ ಮೋದಿ ಭಾರತವನ್ನು ಅದಾನಿಗೆ ಅಡವಿಟ್ಟಿದ್ದಾರೆ ಅಂತಾರೆ, ಡಿಕೆಶಿ ಅದಾನಿ ಜೊತೆಗೇ ಮೀಟಿಂಗ್: ನೆಟ್ಟಿಗರ ಟಾಂಗ್

Karnataka Weather: ಈ ವಾರ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಸೂಚನೆ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಮುಂದಿನ ಸುದ್ದಿ
Show comments