Daily Horoscope
✕

ಕೋವಿಡ್ ಗೆದ್ದ ಒಂದು ತಿಂಗಳ ಮಗು!

Webdunia
ಶನಿವಾರ, 15 ಜನವರಿ 2022 (16:20 IST)
ನವದೆಹಲಿ : ಕೊರೊನಾ ಸೋಂಕಿಗೆ ಒಳಗಾಗಿ ದೆಹಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 1 ತಿಂಗಳ ಮಗು ಸಂಪೂರ್ಣ ಗುಣಮುಖವಾಗಿ ಡಿಸ್ಚಾರ್ಜ್ ಆಗಿದೆ.

ಕಿವಿ ಸೋಂಕಿನಿಂದ ಬಳಲುತ್ತಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ಕೋವಿಡ್ ತಗುಲಿರುವುದು ದೃಢಪಟ್ಟಿತ್ತು. ಮಗು ಈಗ ಸಂಪೂರ್ಣ ಗುಣಮುಖವಾಗಿ ಡಿಸ್ಚಾರ್ಜ್ ಆಗಿದೆ ಎಂದು ಆಸ್ಪತ್ರೆ ವೈದ್ಯರು ಟ್ವೀಟ್ ಮಾಡಿ ತಿಳಿಸಿದ್ದಾರೆ. 

ಆರೋಗ್ಯ ಸಿಬ್ಬಂದಿಯೊಬ್ಬರು ಕೋವಿಡ್ನಿಂದ ಗುಣಮುಖವಾದ ಮಗುವನ್ನು ಎತ್ತಿಕೊಂಡು ಆಸ್ಪತ್ರೆಯಿಂದ ಹೊರನಡೆಯುತ್ತಿರುವ ದೃಶ್ಯದ ವೀಡಿಯೋವನ್ನು ಸಹ ಆಸ್ಪತ್ರೆ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಭೇಟಿಗೆ ಮೊದಲು ಸಿದ್ದರಾಮಯ್ಯ ಆಪ್ತರ ಜೊತೆ ರಹಸ್ಯ ಸಭೆ: ಮಹತ್ವದ ಬೆಳವಣಿಗೆ

ನಂದಿನಿ ಹಾಲು, ಮೊಸರು ಏರಿಕೆ ಬೆನ್ನಲ್ಲೇ ಹೋಟೆಲ್ ಮಾಲಿಕರಿಂದ ಗ್ರಾಹಕರಿಗೆ ಬಿಗ್ ಶಾಕ್

ನನ್ನನ್ನು ಮುಟ್ಟಕ್ಕೂ ಆಗಲ್ಲ, ಎಲ್ಲರ ಪಿಕ್ಚರ್ ಬಿಚ್ಚಿಡ್ತೀನಿ: ಸ್ಟಿಂಜ್ ಆಪರೇಷನ್ ಅರೋಪಕ್ಕೆ ರೊಚ್ಚಿಗೆದ್ದ ಎಚ್ ಡಿ ಕುಮಾರಸ್ವಾಮಿ

ಬಾಂಗ್ಲಾದೇಶಿಗಳು ನಮ್ಮ ಬ್ರದರ್ಸ್, 1 ಗಂಟೆ ಟೈಂ ಕೊಡಿ ಮೋದಿಯನ್ನು ಕಲ್ಲಿನಿಂದ ಹೊಡೆಯುತ್ತೇವೆ: ಕಾಂಗ್ರೆಸ್ ರಾಲಿಯಲ್ಲಿ ವ್ಯಕ್ತಿಯ ಹೇಳಿಕೆ ವೈರಲ್ Video

ಮಾನವೀಯತೆ ಎಲ್ಲಿ ಹೋಯ್ತು.. ಆಕ್ಸಿಡೆಂಟ್ ಆಗಿ ನರಳಾಡುತ್ತಿದ್ದರೂ ಕ್ಯಾರೇ ಎನ್ನದೇ ಹೋದ ಜನ Video

ಮುಂದಿನ ಸುದ್ದಿ
Show comments