Daily Horoscope
✕

ಸರ್ಕಾರದ ಬಿಕ್ಕಟ್ಟಿನ ಬಗ್ಗೆ ಓವೈಸಿ ವ್ಯಂಗ್ಯ!

Webdunia
ಭಾನುವಾರ, 26 ಜೂನ್ 2022 (10:28 IST)
ಮುಂಬೈ : ಶಿವಸೇನೆ ನೇತೃತ್ವದ `ಮಹಾ’ ಸರ್ಕಾರದ ಪ್ರಸ್ತುತ ರಾಜಕೀಯ ಬಿಕ್ಕಟ್ಟನ್ನು ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್(ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮಂಗಗಳ ನೃತ್ಯಕ್ಕೆ ಹೋಲಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಇದು ತ್ರಿಪಕ್ಷೀಯ ರಾಜ್ಯ ಆಡಳಿತದ ಆಂತರಿಕ ವಿಷಯ. ಪ್ರಸ್ತುತ ಬೆಳವಣಿಗೆಯನ್ನು ನಮ್ಮ ಪಕ್ಷ ಗನನಿಸುತ್ತಿದೆ ಎಂದು ಒತ್ತಿ ಹೇಳಿದ್ದಾರೆ. 

ನಾವು ಬಯಲಾಗುತ್ತಿರುವ ನಾಟಕದ ಮೇಲೆ ಕಣ್ಣಿಟ್ಟಿದ್ದೇವೆ. ಮಹಾ ವಿಕಾಸ್ ಅಘಾಡಿ ಈ ವಿಷಯದ ಬಗ್ಗೆ ಚರ್ಚಿಸಲಿ. ಕೋತಿಗಳು ಒಂದು ಕೊಂಬೆಯಿಂದ ಮತ್ತೊಂದು ಕೊಂಬೆಗೆ ಜಿಗಿಯುವಂತೆ ವರ್ತಿಸುತ್ತವೆ. ಹಾಗೆಯೇ ಇದೂ ಕೋತಿಗಳ ನೃತ್ಯದಂತೆ ಕಾಣುತ್ತದೆ ಎಂದು ವ್ಯಂಗ್ಯವಾಡಿದ್ದಾರೆ. 
ಏಕನಾಥ್ ಶಿಂಧೆ ಸೇನೆ ಬಂಡಾಯದ ಸುನಾಮಿಯಿಂದ ತತ್ತರಿಸಿರುವ ಮಹಾರಾಷ್ಟ್ರ ಅಘಾಡಿ ಸರ್ಕಾರ ಪತನದಂಚು ತಲುಪಿದೆ. ಏನೆಲ್ಲಾ ಮಾಡಿದ್ರೂ ಬಂಡಾಯದ ಬಿಸಿ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಹೀಗಾಗಿ ಶಿವಸೇನೆ ತನ್ನ ಹುಟ್ಟುಗುಣ ಪ್ರದರ್ಶನಕ್ಕೆ ಮುಂದಾಗಿದೆ. ಪಕ್ಷಕ್ಕೆ ದ್ರೋಹ ಮಾಡಿದ ಶಾಸಕರ ವಿರುದ್ಧ ಬೀದಿ ಬಡಿದಾಟದ ಸುಳಿವು ಕೊಟ್ಟಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರ್ನಬ್ ಸೈಕ್ಲೋನ್ ಗೂ ಜಗ್ಗಲಿಲ್ಲ: ಪುರಿ ಜಗನ್ನಾಥ ಸ್ವಾಮಿ ಗೋಪುರದಲ್ಲಿ ನಡೆದ ವಿಸ್ಮಯಕ್ಕೆ ಭಕ್ತರು ಶಾಕ್ Video

ಐಫೋನ್ ಕಾಲದಲ್ಲೂ ಕೀ ಪ್ಯಾಡ್ ಫೋನ್ ನೋಡಿ ಬಡ ಹೆಣ್ಣು ಮಗಳ ಕಣ್ಣಲ್ಲಿ ಖುಷಿ ನೋಡಿ Video

ನೀವು ಆರಂಭ ಮಾಡಿದ್ದೀರಿ, ನಾನು ಮುಗಿಸುತ್ತೇನೆ: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ಕಾರಿನ ಪಾರ್ಕಿಂಗ್ ಸೆನ್ಸಾರ್ ಸದ್ದಿಗೆ ರೊಚ್ಚಿಗೆದ್ದ ವ್ಯಕ್ತಿ: ನೆರೆಮನೆಯಾಕೆಯ ಕಾರಿಗೆ ಬೆಂಕಿ ಹಚ್ಚಿ ವಿಡಿಯೋ ತೆಗೆಯುತ್ತಾ ನಿಂತ Video

ಕರ್ವ ಚೌತ್ ದಿನ ಪತಿಗೆ ಪೂಜೆ ಮಾಡಿ ಪ್ರಿಯಕರನ ಜೊತೆ ರಾಸಲೀಲೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ Video

ಮುಂದಿನ ಸುದ್ದಿ
Show comments