ಪ್ರಧಾನಿ ಮೋದಿ ವಿರುದ್ಧ ಪೇಜಾವರ ಶ್ರೀಗಳು ಅಸಮಾಧನ

Webdunia
ಶುಕ್ರವಾರ, 1 ಜೂನ್ 2018 (11:30 IST)
ಮಂಗಳೂರು: ಪ್ರಧಾನಿ ಮೋದಿ ವಿರುದ್ಧ ಉಡುಪಿಯ ಪೇಜಾವರ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿಯ ಕಾರ್ಯವೈಖರಿ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿದೇಶದಿಂದ ಕಪ್ಪು ಹಣ ತರುತ್ತೇನೆ ಎಂದಿದ್ದ ಪ್ರಧಾನಿ ಮೋದಿ ಕಪ್ಪು ಹಣ ತರಲಿಲ್ಲ. ಇದು ಮುಂಬರುವ ಚುನಾವಣೆಯಲ್ಲಿ ಪರಿಣಾಮ ಬೀರಬಹುದು ಎಂದು ಪೇಜಾವರ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗಂಗಾ ನದಿ ನೀರು ಶುದ್ಧೀಕರಣ ಮಾಡುತ್ತೇನೆಂದಿದ್ದ ಮೋದಿ ಆ ಕೆಲಸ ಮಾಡಲಿಲ್ಲ. ಇನ್ನು, ರಾಮಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣ ಅಷ್ಟು ಸುಲಭವಲ್ಲ. ಆದರೆ ಉಳಿದ ಕೆಲಸಗಳನ್ನೂ ಮಾಡಲಿಲ್ಲ. ಇನ್ನು ಬಾಕಿ ಇರುವ ಒಂದು ವರ್ಷದಲ್ಲಿ ಆದಷ್ಟು ಒಳ್ಳೆ ಕೆಲಸ ಮಾಡದಿದ್ದರೆ ಚುನಾವಣೆಯಲ್ಲಿ ಪರಿಣಾಮ ಬೀರಬಹುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನುದಾನ ಬಳಕೆ ಇಲ್ಲ, ಅಭಿವೃದ್ದಿ ಆಗಿಲ್ಲ, ಆರ್ ಎಸ್ಎಸ್ ಜಪ ಮಾಡ್ತಿದ್ದಾರೆ: ಆರ್ ಅಶೋಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಬಿಹಾರ ಚುನಾವಣೆ ಸಂದರ್ಭದಲ್ಲೇ ರಾಹುಲ್ ಗಾಂಧಿ ಎಲ್ಲೋದ್ರು, ಶುರುವಾಗಿದೆ ಹೊಸ ಚರ್ಚೆ

ಅಬ್ಬಾ ಮಳೆ ಸಾಕಾಯ್ತು ಚಳಿ ಯಾವಾಗ ಎನ್ನುವವರಿಗೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments