ಪೆಟ್ರೋಲ್, ಡೀಸೆಲ್ ದರ ಇಳಿಕೆ!

Webdunia
ಸೋಮವಾರ, 11 ಏಪ್ರಿಲ್ 2022 (08:58 IST)
ಒಂದೆಡೆ ಅಂತಾರಾಷ್ಟ್ರೀಯ ಕಚ್ಚಾತೈಲ ಬೆಲೆ ಬ್ಯಾರೆಲ್ಗೆ 105 ಡಾಲರ್ ಮುಟ್ಟಿದೆ.

ಇತ್ತ ಭಾರತದಲ್ಲಿ ಮಧ್ಯಮವರ್ಗದ ಜನರಿಗೆ ಪೆಟ್ರೋಲ್ - ಡೀಸೆಲ್  ಖರೀದಿ ಮಾಡುವುದೂ ಕಷ್ಟ ಎನ್ನುವ ಕಾಲ ಸನ್ನಿಹಿತವಾಗಿದೆ.

ಪೆಟ್ರೋಲ್ ಬೆಲೆ 100ರ ಗಡಿದಾಟಿ 110 ರೂಪಾಯಿಗಳನ್ನೂ ಮುಟ್ಟಿದೆ. ಡೀಸೆಲ್ ದರ ಕೂಡ ಇನ್ನೇನು ರೂ. 100 ಮುಟ್ಟಲು ಸಿದ್ಧವಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿದಂತೆಲ್ಲಾ ಎಲ್ಲಾ ವಸ್ತುಗಳ ಬೆಲೆಯೂ ಏರಿಕೆಯಾಗುತ್ತವೆ.

ಇದರಿಂದ ಸಾಮಾನ್ಯ ಬಡ ಮತ್ತು ಮಧ್ಯಮವರ್ಗದ ಜನರ ಜೀವನ ದುಸ್ಥರವಾಗುತ್ತದೆ. ಪ್ರತಿನಿತ್ಯ 80 ಪೈಸೆಯಷ್ಟು ಬೆಲೆ ಏರಿಕೆಯಾಗುತ್ತಲೇ ಇದೆ.

ಇದು ಹೀಗೇ ಮುಂದುವರೆದರೆ ಜನ ಇಂಧನ ಖರೀದಿ ಮಾಡಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments