Select Your Language

Notifications

webdunia
webdunia
webdunia
webdunia

ಪೆಟ್ರೋಲ್, ಡೀಸೆಲ್ ಬೆಲೆ ಭಾರೀ ಏರಿಕೆ!

ಪೆಟ್ರೋಲ್, ಡೀಸೆಲ್ ಬೆಲೆ ಭಾರೀ ಏರಿಕೆ!
ನವದೆಹಲಿ , ಮಂಗಳವಾರ, 22 ಮಾರ್ಚ್ 2022 (07:47 IST)
ನವದೆಹಲಿ : 137 ದಿನಗಳ ನಂತರ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಬಾರಿ ಏರಿಕೆ ಕಂಡಿದೆ.

ಮಾರ್ಚ್ 22ರ ಮಧ್ಯರಾತ್ರಿಯಿಂದಲೇ ಪ್ರತಿ ಲೀಟರ್ ಪೆಟ್ರೋಲ್, ಡಿಸೇಲ್ ಬೆಲೆ 80 ಪೈಸೆ ಹೆಚ್ಚಳವಾಗಿದೆ.

ಬೆಲೆ ಏರಿಕೆಯಿಂದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ಗೆ 101.42 ಮತ್ತು ಡೀಸೆಲ್ಗೆ 85.80 ತಲುಪಿದೆ. ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 96.21, ಪ್ರತಿ ಲೀಟರ್ ಡೀಸೆಲ್ಗೆ 87.47, ಮುಂಬೈನಲ್ಲಿ ಲೀಟರ್ ಪೆಟ್ರೋಲ್ 110.78, ಡೀಸೆಲ್ 94.94, ಕೋಲ್ಕತ್ತಾದಲ್ಲಿ ಪೆಟ್ರೋಲ್ 102.16 ಮತ್ತು ಡೀಸೆಲ್ 90.62, ಚೆನ್ನೈನಲ್ಲಿ ಪೆಟ್ರೋಲ್ ದರ 102.16, ಡೀಸೆಲ್ ದರ 92.19 ರೂಪಾಯಿಗೆ ಏರಿಕೆಯಾಗಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ಕಾಗದ ಕೊರತೆ : ಪರೀಕ್ಷೆ ರದ್ದುಗೊಳಿಸಿದ ಸರ್ಕಾರ!?