Select Your Language

Notifications

webdunia
webdunia
webdunia
webdunia

ದಿನೇ ದಿನೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ!

ದಿನೇ ದಿನೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ!
ನವದೆಹಲಿ , ಬುಧವಾರ, 23 ಮಾರ್ಚ್ 2022 (09:21 IST)
ನವದೆಹಲಿ : ಪೆಟ್ರೋಲ್, ಡೀಸೆಲ್ ಪ್ರತಿ ಲೀಟರ್ಗೆ 80 ಪೈಸೆ ಹೆಚ್ಚಳವಾಗಿದೆ.

ಸತತ ಎರಡನೇ ದಿನವೂ 80 ಪೈಸೆ ಹೆಚ್ಚಳ ಆಗಿದ್ದು ವಾಹನ ಸವಾರರಿಗೆ ಬೆಲೆ  ಏರಿಕೆ ಬಿಸಿ ಮುಟ್ಟಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 102.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.58 ರೂಪಾಯಿ ದಾಖಲಾಗಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 111.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.85 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.91 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.95 ರೂಪಾಯಿ ಇದೆ.

ಕೋಲ್ಕತ್ತಾದಲ್ಲಿ ಪೆಟ್ರೋಲ್ 106.34 ಮತ್ತು ಡೀಸೆಲ್ 91.42, ಚೆನ್ನೈನಲ್ಲಿ ಪೆಟ್ರೋಲ್ ದರ 102.91, ಡೀಸೆಲ್ ದರ 92.95 ರೂಪಾಯಿಗೆ ಏರಿಕೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಕಿ ಅವಘಡ- ಕೋಟ್ಯಂತರ ಮೌಲ್ಯದ ಹತ್ತಿ ಭಸ್ಮ!