ಸತತ ಏರಿಕೆಯತ್ತ ಪೆಟ್ರೋಲ್, ಡೀಸೆಲ್ ಬೆಲೆ !

Webdunia
ಗುರುವಾರ, 31 ಮಾರ್ಚ್ 2022 (08:57 IST)
ನವದೆಹಲಿ : ಪೆಟ್ರೋಲ್, ಡೀಸೆಲ್ ದರವು ಕಳೆದ 10 ದಿನಗಳಲ್ಲಿ 9ನೇ ಬಾರಿ ಏರಿಕೆಯಾಗಿದ್ದು, ಗುರುವಾರವೂ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ಗೆ 80 ಪೈಸೆ ಏರಿಕೆಯಾಗಿದೆ.

ಒಟ್ಟಾರೆಯಾಗಿ ಒಂದೇ ವಾರದಲ್ಲಿ ಲೀಟರ್ಗೆ 6.40ರೂ. ಏರಿಕೆಯಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 106.48 ರೂ. ಇದ್ದ ಪೆಟ್ರೋಲ್ ದರ 107.32 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್ಗೆ 90.50 ರೂ. ಇದ್ದ ಡೀಸೆಲ್ ದರ ರೂ. 91.29ಕ್ಕೆ ಏರಿಕೆಯಾಗಿದೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ ರೂ. 101.81 ರೂಪಾಯಿಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ ರೂ.93.07 ದಾಖಲಾಗಿದೆ. ಮುಂಬೈನಲ್ಲಿ ಲೀ ಪೆಟ್ರೋಲ್ಗೆ 84 ಪೈಸೆ ಏರಿಕೆಯಾಗಿದ್ದು, ಈ ಮೂಲಕ ಲೀ. ಪೆಟ್ರೋಲ್ ದರ ರೂ. 116.72, ಡೀಸೆಲ್ ರೂ.100.94 ದಾಖಲಾಗಿದೆ.

ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 107.45 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.52 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ಗೆ ಪೆಟ್ರೋಲ್ ಬೆಲೆ 111.35ರೂ ಹಾಗೂ ಡೀಸೆಲ್ಗೆ 96.22ರೂ. ದಾಖಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಲ್ಫ್‌ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿರುವ ದಕ್ಷಿಣ ಕನ್ನಡ ಮಂದಿಗೆ 24/7 ಸಹಾಯವಾಣಿ

ದಿಢೀರನೇ ಎಲ್ಲ ಶಾಸಕರಿಗೆ ಡಿನ್ನರ್ ಆಯೋಜಿಸಿ, ಸ್ಫೋಟಕ ಮಾತು ಹೇಳಿದ ಡಿಕೆ ಶಿವಕುಮಾರ್‌

ಕಾಂಗ್ರೆಸ್ಸಿಗೆ ರಾಷ್ಟ್ರದ ಹಿತಾಸಕ್ತಿಗಿಂತ ರಾಜಕೀಯ ಹಿತಾಸಕ್ತಿ ಮುಖ್ಯ: ಸಿ.ಟಿ.ರವಿ ಆಕ್ಷೇಪ

ಇರಾನ್‌ನ ಅಧ್ಯಕ್ಷರ ಕಚೇರಿಯನ್ನೇ ಟಾರ್ಗೆಟ್ ಮಾಡಿದ ಇಸ್ರೇಲ್, ಯುಎಸ್‌

ದುಬೈನಲ್ಲಿ ಸಿಲುಕಿರುವ ಮಹಾರಾಷ್ಟ್ರದ 164 ಪ್ರವಾಸಿಗರ ಬಗ್ಗೆ ಏಕನಾಥ್ ಶಿಂಧೆ ಸ್ಫೋಟಕ ಮಾಹಿತಿ

ಮುಂದಿನ ಸುದ್ದಿ
Show comments