Webdunia - Bharat's app for daily news and videos

Install App

ಸತತ 3ನೇ ದಿನವೂ ಪೆಟ್ರೋಲ್ ದರ ಏರಿಕೆ!

Webdunia
ಶುಕ್ರವಾರ, 25 ಮಾರ್ಚ್ 2022 (14:31 IST)
ನವದೆಹಲಿ : ಪೆಟ್ರೋಲ್, ಡೀಸೆಲ್ ದರ 3ನೇ ಬಾರಿಗೆ ಏರಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ದರ 80 ಪೈಸೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.11 ರೂ. ಆಗಿದ್ದರೆ ಡೀಸೆಲ್ ಬೆಲೆ 87.37 ರೂ. ಆಗಿದೆ. ದೆಹಲಿಯಲ್ಲಿ 80 ಪೈಸೆ ಏರಿಕೆಯಾಗಿದ್ದು ಪ್ರತಿ ಲೀಟರ್ ಪೆಟ್ರೋಲ್ದರ 97.81ರೂ. ಹಾಗೂ ಡಿಸೇಲ್ ಬೆಲೆ 89.07ರೂ.ಗೆ ಮಾರಾಟವಾಗುತ್ತಿದೆ.

ಮುಂಬೈನಲ್ಲೂ ಪೆಟ್ರೋಲ್ 80 ಪೈಸೆ, ಡೀಸೆಲ್ 85 ಪೈಸೆ ಏರಿಕೆಯಾಗಿದ್ದು ಲೀಟರ್ ಪೆಟ್ರೋಲ್ 112.51 ಹಾಗೂ ಡೀಸೆಲ್ 96.70ಕ್ಕೆ ತಲುಪಿದೆ. ಚೆನ್ನೈನಲ್ಲಿ 76 ಪೈಸೆ ಏರಿಕೆಯಾಗಿದ್ದು, ಪೆಟ್ರೋಲ್ ದರ 103.67 ಹಾಗೂ ಡೀಸೆಲ್ ದರ 93.71 ಮಾರಾಟವಾಗುತ್ತಿದೆ. 

ಕೋಲ್ಕತ್ತಾದಲ್ಲಿ ಪೆಟ್ರೋಲ್, ಡೀಸೆಲ್ ದರ ಕ್ರಮವಾಗಿ ಪ್ರತಿ ಲೀಟರ್ಗೆ 84 ಪೈಸೆ ಏರಿಕೆಯಾಗಿದ್ದು ಪೆಟ್ರೋಲ್ 106.34 ಹಾಗೂ ಡೀಸೆಲ್ 91.42ಕ್ಕೆ ಮಾರಾಟವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

63 ವರ್ಷದ ತಾತನ ಮೇಲೆ 62 ವರ್ಷದ ಅಜ್ಜಿ ವಿವಾಹೇತರ ಸಂಬಂಧ: ಶಾಕ್ ಆದ ಜಸ್ಟಿಸ್ ನಾಗಪ್ರಸನ್ನ ಏನು ಹೇಳಿದ್ರು ನೋಡಿ Video

ಹಿಂದೂ ಧರ್ಮದ ಬಗ್ಗೆ ಚರ್ಚೆ ಮಾಡಲು ಯಾರಿದ್ದೀರಿ ಬನ್ನಿ… ಮುಸ್ಲಿಂ ಧರ್ಮ ಶ್ರೇಷ್ಠ ಎಂದಿದ್ದ ಬಸವರಾಜ ರಾಯರೆಡ್ಡಿ ಹೊಸ ಸವಾಲು

ಕೈಲಾಸ ಪರ್ವತದ ಶಿರದಲ್ಲಿ ನಿಜವಾಗಿಯೂ ಶಿವನಿದ್ದಾನೆಯೇ, ಮೇಲೆ ಏನಿದೆ ಎಂದು ಗೊತ್ತಾ: ಹಿಂದೆಂದೂ ಕಾಣದ ವೈಮಾನಿಕ ದೃಶ್ಯ ಇಲ್ಲಿದೆ ನೋಡಿ Video

Karnataka Weather: ಕರಾವಳಿ ಜಿಲ್ಲೆಗಳ ಹವಾಮಾನದಲ್ಲಿ ಇಂದು ಮಹತ್ವದ ಬದಲಾವಣೆ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಮುಂದಿನ ಸುದ್ದಿ
Show comments