Select Your Language

Notifications

webdunia
webdunia
webdunia
webdunia

ಬ್ಯಾಂಕ್‌ಗಳಲ್ಲಿ ಶುರುವಾಯ್ತು ಪಿಂಕ್ ನೋಟ್ ವಿನಿಮಯ

ಬ್ಯಾಂಕ್‌ಗಳಲ್ಲಿ ಶುರುವಾಯ್ತು ಪಿಂಕ್ ನೋಟ್ ವಿನಿಮಯ
ಬೆಂಗಳೂರು , ಬುಧವಾರ, 24 ಮೇ 2023 (06:01 IST)
ಬೆಂಗಳೂರು : ಮೇ 23ರಿಂದ 2,000 ರೂ. ಮುಖಬೆಲೆಯ ನೋಟುಗಳ ವಿನಿಮಯ ಪ್ರಕ್ರಿಯೆ ಆರಂಭವಾಗಿದೆ.

ಬೆಂಗಳೂರು ಸೇರಿ ಎಲ್ಲ ಕಡೆಯ ಬ್ಯಾಂಕ್ಗಳಲ್ಲಿ ಪ್ರತಿ ಬಾರಿ 2 ಸಾವಿರ ರೂ. ಮುಖಬೆಲೆಯ 10 ನೋಟುಗಳ ವಿನಿಮಯಕ್ಕೆ ಅವಕಾಶ ನೀಡಲಾಗಿದೆ.

RBI ನಿರ್ದೇಶನದ ಪ್ರಕಾರ ಯಾವುದೇ ಬ್ಯಾಂಕ್ ಸಿಬ್ಬಂದಿ, ನೋಟುಗಳ ವಿವಿಮಯ ವೇಳೆ ಯಾವುದೇ ದಾಖಲೆಗಳನ್ನು ಕೇಳಿಲ್ಲ. ಕೆಲವರು ಎರಡು-ಮೂರು ಬಾರಿ ಸರತಿ ಸಾಲಿನಲ್ಲಿ ನಿಂತು ನೋಟ್ಗಳನ್ನು ಎಕ್ಸ್ಚೇಂಜ್ ಮಾಡಿಕೊಂಡಿದ್ದು ಕಂಡುಬಂದಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದು ಪರ ದಿನೇಶ್ ಗುಂಡೂರಾವ್ ಬ್ಯಾಟಿಂಗ್