Webdunia - Bharat's app for daily news and videos

Install App

ಬ್ಯಾಂಕ್‌ಗಳಲ್ಲಿ ಶುರುವಾಯ್ತು ಪಿಂಕ್ ನೋಟ್ ವಿನಿಮಯ

Webdunia
ಬುಧವಾರ, 24 ಮೇ 2023 (06:01 IST)
ಬೆಂಗಳೂರು : ಮೇ 23ರಿಂದ 2,000 ರೂ. ಮುಖಬೆಲೆಯ ನೋಟುಗಳ ವಿನಿಮಯ ಪ್ರಕ್ರಿಯೆ ಆರಂಭವಾಗಿದೆ.

ಬೆಂಗಳೂರು ಸೇರಿ ಎಲ್ಲ ಕಡೆಯ ಬ್ಯಾಂಕ್ಗಳಲ್ಲಿ ಪ್ರತಿ ಬಾರಿ 2 ಸಾವಿರ ರೂ. ಮುಖಬೆಲೆಯ 10 ನೋಟುಗಳ ವಿನಿಮಯಕ್ಕೆ ಅವಕಾಶ ನೀಡಲಾಗಿದೆ.

RBI ನಿರ್ದೇಶನದ ಪ್ರಕಾರ ಯಾವುದೇ ಬ್ಯಾಂಕ್ ಸಿಬ್ಬಂದಿ, ನೋಟುಗಳ ವಿವಿಮಯ ವೇಳೆ ಯಾವುದೇ ದಾಖಲೆಗಳನ್ನು ಕೇಳಿಲ್ಲ. ಕೆಲವರು ಎರಡು-ಮೂರು ಬಾರಿ ಸರತಿ ಸಾಲಿನಲ್ಲಿ ನಿಂತು ನೋಟ್ಗಳನ್ನು ಎಕ್ಸ್ಚೇಂಜ್ ಮಾಡಿಕೊಂಡಿದ್ದು ಕಂಡುಬಂದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಮುಂದಿನ ಸುದ್ದಿ
Show comments