Webdunia - Bharat's app for daily news and videos

Install App

ಮೋದಿ ಸರ್ಕಾರಕ್ಕೆ ನಾಲ್ಕು ವರ್ಷ: 125 ಕೋಟಿ ಜನರಿಗೆ ಮೋದಿ ಹೇಳಿದ್ದೇನು?

Webdunia
ಶನಿವಾರ, 26 ಮೇ 2018 (09:20 IST)
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್ ಡಿಎ ಸರ್ಕಾರಕ್ಕೆ ಇಂದು ನಾಲ್ಕನೇ ವರ್ಷದ ಸಂಭ್ರಮ. ಇದಕ್ಕಾಗಿ ದೇಶದಾದ್ಯಂತ ಬಿಜೆಪಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ತಮ್ಮ ಸರ್ಕಾರಕ್ಕೆ ನಾಲ್ಕು ವರ್ಷ ತುಂಬಿದ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಿದ್ದು, 125 ಕೋಟಿ ಜನತೆಗೆ ನನ್ನ ನಮನಗಳು ಎಂದಿದ್ದಾರೆ. ಅಷ್ಟೇ ಅಲ್ಲದೆ, ಭಾರತ ಅಭಿವೃದ್ಧಿಯತ್ತ ಸಾಗಲು ತೊಡಗಿ ಇಂದಿಗೆ ನಾಲ್ಕು ವರ್ಷಗಳಾಗಿವೆ ಎಂದಿದ್ದಾರೆ.

ಮೋದಿ ಸರ್ಕಾರಕ್ಕೆ ನಾಲ್ಕು ವರ್ಷ ತುಂಬಿದ ಹಿನ್ನಲೆಯಲ್ಲಿ ಬಿಜೆಪಿ 15 ದಿನಗಳ ಕಾರ್ಯಕ್ರಮ ಹಮ್ಮಿಕೊಂಡಿದೆ. ನಾಳೆಯಿಂದ ಈ ಕಾರ್ಯಕ್ರಮ ಶುರುವಾಗಲಿದೆ. ಬಿಜೆಪಿಯ ಸಚಿವರು, ರಾಷ್ಟ್ರೀಯ, ರಾಜ್ಯ, ಸ್ಥಳೀಯ ನಾಯಕರು ತಮ್ಮ ಕ್ಷೇತ್ರಗಳಿಗೆ ತೆರಳಿ ಕೇಂದ್ರ ಸರ್ಕಾರದ ಯೋಜನೆಗಳ ಕುರಿತು, ಕೇಂದ್ರದ ಸಾಧನೆಗಳ ಕುರಿತು ಜನರಿಗೆ ತಿಳಿಸಿಕೊಡಲಿದ್ದಾರೆ.

ಅಲ್ಲದೆ ಇಂದು ಒಡಿಶಾದಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶ ನಡೆಯಲಿದ್ದು, ಇಲ್ಲಿ ತಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಹೇಳಿಕೊಳ್ಳಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments