Daily Horoscope
✕

ಪ್ರಧಾನಿ ಮೋದಿಗೆ ಒಬ್ಬ ಹೈಕಮಾಂಡ್ ಇದ್ದಾರೆ! ಅವರು ಯಾರು ಗೊತ್ತಾ?

Webdunia
ಬುಧವಾರ, 19 ಸೆಪ್ಟಂಬರ್ 2018 (09:00 IST)
ನವದೆಹಲಿ: ಹೈಕಮಾಂಡ್ ಸಂಸ್ಕೃತಿ ನಮ್ಮಲ್ಲಿ ಇಲ್ಲ ಎನ್ನುವ ಬಿಜೆಪಿಯ ಮುಖ್ಯ ನಾಯಕ ಪ್ರಧಾನಿ ಮೋದಿಗೆ ಒಬ್ಬ ಹೈಕಮಾಂಡ್ ಇದ್ದಾರೆ ಅವರು ಯಾರು ಗೊತ್ತೇ?

ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ವಾರಣಾಸಿಯಲ್ಲಿ ಕಾರ್ಯಕ್ರಮದಲ್ಲಿ ಮಾತನಾಡುವಾಗ ಪ್ರಧಾನಿ ಮೋದಿ ತಮ್ಮ ಹೈಕಮಾಂಡ್ ಯಾರು ಎಂದು ಬಹಿರಂಗಪಡಿಸಿದ್ದಾರೆ.

‘ನೀವು ನನಗೆ ಪ್ರಧಾನ ಮಂತ್ರಿ ಎಂಬ ದೊಡ್ಡ ಜವಾಬ್ಧಾರಿ ನೀಡಿದ್ದೀರಿ. ನಾನೂ ನನ್ನ ಕರ್ತವ್ಯದ ಮೂಲಕ ಅದನ್ನು ನಿಭಾಯಿಸಬೇಕಿದೆ. ನೀವು ನನಗೆ ಬಾಸ್, ಹೈಕಮಾಂಡ್’ ಎಂದು ನೆರೆದಿದ್ದ ಜನರನ್ನು ಉದ್ದೇಶಿಸಿ ಮೋದಿ ಹೇಳಿದ್ದಾರೆ.  ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಪ್ರಧಾನಿ ಮೋದಿ ಎರಡು ದಿನಗಳ ಕಾಲ ಸ್ವಕ್ಷೇತ್ರ ವಾರಣಾಸಿಯಲ್ಲಿ ಪ್ರವಾಸ ಕೈಗೊಂಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಗರ್ ರತ್ನ 100% ಸಸ್ಯಾಹಾರಿ ಅಲ್ವೇ: ಬ್ರಿಕ್ಸ್‌ನಲ್ಲಿ ಸಸ್ಯಾಹಾರಿ ಮೆನು ಗೇಲಿ ಮಾಡಿದ್ದ ರಾಹುಲ್ ಗಾಂಧಿ ಕಾಲೆಳೆದ ಬಿಜೆಪಿ

ಸ್ಟಿಂಗ್ ಆಪರೇಷನ್‌ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡುವ ಚರಿತ್ರೆ ಕಾಂಗ್ರೆಸ್‌ನದ್ದು: ಬಿ.ವೈ. ವಿಜಯೇಂದ್ರ

ಸಿಎಂ ಗಾದಿ ಉಳಿವಿಗಾಗಿ ಡಿ.ಕೆ. ಶಿವಕುಮಾರ್ ಸ್ವತಃ ಸ್ಟಿಂಗ್ ಆಪರೇಷನ್ ಮಾಡಿಸಿದ್ರಾ, ಕುಮಾರಸ್ವಾಮಿ ಬಾಂಬ್

Bengaluru: ಫುಟ್‌ಪಾತ್‌ನಲ್ಲೇ ಸಾವಿನ ದೃಶ್ಯ: ಟ್ರಾನ್ಸ್‌ಫಾರ್ಮರ್ ಬ್ಲಾಸ್ಟ್, ತೀವ್ರ ಸುಟ್ಟ ಗಾಯಗಳೊಂದಿಗೆ ಪಾರಾದ ಪಾದಚಾರಿ video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments