2001 ರಿಂದ ರಜೆಯೇ ಮಾಡಿಲ್ವಂತೆ ಪ್ರಧಾನಿ ಮೋದಿ!

Webdunia
ಶನಿವಾರ, 2 ಜೂನ್ 2018 (09:05 IST)
ನವದೆಹಲಿ: ಸಿಂಗಾಪುರ ಪ್ರವಾಸಕ್ಕೆ ತೆರಳಿದ ಪ್ರಧಾನಿ ಮೋದಿ ವಿವಿಧ ಒಡಂಬಡಿಕೆಗಳಿಗೆ ಸಹಿ ಹಾಕುವುದರ ಜತೆಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ನೀವು ಟ್ವಿಟರ್, ಫೇಸ್ ಬುಕ್ ನಂತಹ ಸಾಮಾಜಿಕ ಜಾಲತಾಣಗಳನ್ನು ನಿರ್ವಹಿಸುವುದಕ್ಕೆ ಹೇಗೆ ಸಮಯ ಹೊಂದಿಸುತ್ತೀರಿ ಎಂದು ಪ್ರಶ್ನಿಸಿದ್ದರು.

ಇದಕ್ಕೆ ಉತ್ತರಿಸಿದ ಪ್ರಧಾನಿ ಮೋದಿ ನನಗೆ ನಿತ್ಯವೂ ಕಾಯಕ ಮಾಡುವ ಅಮ್ಮ, ಒಬ್ಬ ಸೈನಿಕನೇ ಪ್ರೇರಣೆ. ಅವರೆಲ್ಲಾ ತಮ್ಮ ರಜೆ ಮರೆತು ಕರ್ತವ್ಯ ಮಾಡುತ್ತಿದ್ದರೆ ನನಗೆ ಯಾಕೆ ಸಾಧ್ಯವಿಲ್ಲ ಎನಿಸಿತು. 2001 ರಲ್ಲಿ ನಾನು ಪ್ರಚಲಿತಕ್ಕೆ ಬಂದಾಗಿನಿಂದ 15 ನಿಮಿಷವೂ ಬಿಡುವು ತೆಗೆದುಕೊಂಡಿಲ್ಲ ಎಂದು ಪ್ರಧಾನಿ ಮೋದಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾಟಿ ಕೋಳಿ ತಿಂದ ಸಿದ್ದರಾಮಯ್ಯ ಎಂದ ಶಾಸಕ ಸುರೇಶ್ ಕುಮಾರ್: ರಾಜ್ಯಕ್ಕೆ ವೆಜ್ ಸಿಎಂ ಬೇಕಿತ್ತಾ ಎಂದ ನೆಟ್ಟಿಗರು

ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಮುಂದಿನ ಸುದ್ದಿ
Show comments