Webdunia - Bharat's app for daily news and videos

Install App

ಪೊಲೀಸ್ ಬಂದೋಬಸ್ತ್!

Webdunia
ಸೋಮವಾರ, 28 ಫೆಬ್ರವರಿ 2022 (07:08 IST)
ಶಿವಮೊಗ್ಗ : ಗಲಭೆಯಿಂದ ಶಾಂತಗೊಂಡ ಬಳಿಕ ಶಿವಮೊಗ್ಗದಲ್ಲಿ ಇಂದಿನಿಂದ ಶಾಲಾ-ಕಾಲೇಜುಗಳು ಪುನಾರಂಭಗೊಳ್ಳಲಿದೆ.
 
ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ನಿಷೇಧಾಜ್ಞೆ ಹೇರಿ ನಗರ ವ್ಯಾಪ್ತಿಯ ಸ್ಕೂಲ್-ಕಾಲೇಜು ಬಂದ್ ಮಾಡಲಾಗಿತ್ತು. ಆದರೆ ಇದೀಗ ಮಾರ್ಚ್ 4ರವರೆಗೆ 144 ಸೆಕ್ಷನ್ ಜಾರಿಯಲ್ಲಿರಲಿದೆ.

ಅದರಂತೆ ಬೆಳಗ್ಗೆ 6 ರಿಂದ ಸಂಜೆ 7 ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ಹಾಗೂ ಸಂಜೆ 7 ರಿಂದ ಬೆಳಗ್ಗೆ 6ರವರೆಗೆ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

ಸ್ಕೂಲ್-ಕಾಲೇಜು ಎಂದಿನಂತೆ ಆರಂಭಗೊಳ್ಳಲಿದೆ. ಶಿವಮೊಗ್ಗ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಮುಂದುವರಿಕೆಯಾಗಲಿದ್ದು, ಇದರಿಂದ ವರ್ತಕರು, ನಿರಾಳರಾದ ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments