Webdunia - Bharat's app for daily news and videos

Install App

ಹೆಲ್ಮೆಟ್ ಧರಿಸದ ಪೊಲೀಸರನ್ನು ಸೇವೆಯಿಂದ ಅಮಾನತು ಮಾಡುತ್ತೇನೆ : ಹರಿರಾಂ ಶಂಕರ್

Webdunia
ಬುಧವಾರ, 7 ಡಿಸೆಂಬರ್ 2022 (11:11 IST)
ಹಾಸನ : ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡಬೇಕು ಇಲ್ಲವಾದಲ್ಲಿ ಅಂತಹ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಪೊಲೀಸರು ದ್ವಿಚಕ್ರ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸದಿರುವುದರ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಹಾಸನ ಎಸ್ಪಿ ಎಚ್ಚರಿಕೆ ನೀಡಿದ್ದಾರೆ.

ವಾಹನ ಸವಾರರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲಿಸಬೇಕು. ವಾಹನ ಸವಾರರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲಿಸುವಂತೆ ನೋಡಿಕೊಳ್ಳುವುದು ಹಾಗೂ ಸಂಚಾರಿ ನಿಯಮ ಪಾಲನೆ ಮಾಡದ ವಾಹನ ಸವಾರರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳುವುದು ಸಹ ಪೊಲೀಸರ ಕರ್ತವ್ಯ ಎಂದು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments