Daily Horoscope
✕

ಮೇ 10 ರಂದು ಮತದಾನ, ಮೇ 13ಕ್ಕೆ ಫಲಿತಾಂಶ

Webdunia
ಬುಧವಾರ, 29 ಮಾರ್ಚ್ 2023 (13:12 IST)
ನವದೆಹಲಿ : ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದ್ದು, ಮೇ  10  ರಂದು ಚುನಾವಣೆ ನಡೆಯಲಿದೆ.
 
ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್, ಏಪ್ರಿಲ್ 13ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಆಯಾ ಜಿಲ್ಲಾ ಚುನಾವಣಾಧಿಕಾರಿಗಳು ಚುನಾವಣಾ ಅಧಿಸೂಚನೆ ಪ್ರಕಟಿಸಲಿದ್ದಾರೆ.

ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್ 21 ನಾಮಪತ್ರ ಪರಿಶೀಲನೆ ನಡೆಲಿದ್ದು, ಏಪ್ರಿಲ್ 24 ನಾಮಪತ್ರ ವಾಪಸ್ಸಿಗೆ ಕೊನೆಯ ದಿನವಾಗಿದೆ.  ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದ್ದು, ಮೇ 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ. ಅಲ್ಲದೇ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments