ಮತ್ತೆ ಜೆಡಿಎಸ್ ಪಕ್ಷ ಸೇರಿಕೊಂಡ ಮಳೆ ಹುಡುಗಿ ಪೂಜಾ ಗಾಂಧಿ

Webdunia
ಸೋಮವಾರ, 23 ಏಪ್ರಿಲ್ 2018 (06:18 IST)
ಬೆಂಗಳೂರು : ಮೊದಲು ಜೆಡಿಎಸ್ ಪಕ್ಷ ಸೇರುವ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಟ್ಟ ನಟಿ ಪೂಜಾ ಗಾಂಧಿ ಅವರು ನಂತರ ಜೆಡಿಎಸ್ ಪಕ್ಷ ತೊರೆದು ಪಕ್ಷದಿಂದ ಪಕ್ಷಕ್ಕೆ ಹಾರುತ್ತಾ ಬಂದು ಇದೀಗ ಕೊನೆಗೆ ಮತ್ತೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.


ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಪಿಜಿಆರ್ ಸಿಂಧ್ಯ ನೇತೃತ್ವದಲ್ಲಿ ನಟಿ ಪೂಜಾ ಗಾಂಧಿ ಜೆಡಿಎಸ್ ಪಕ್ಷಕ್ಕೆ  ಸೇರ್ಪಡೆಗೊಂಡಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,’ ಮೊದಲು ದೇವೇಗೌಡ ಹಾಗೂ ಕುಮಾರಸ್ವಾಮಿ ಅವರಿಗೆ ಕ್ಷಮೆ ಕೇಳುತ್ತೇನೆ. ತಪ್ಪು ನಿರ್ಧಾರ ತೆಗೆದುಕೊಂಡು ಪಕ್ಷದಿಂದ ಹೊರಗೆ ಹೋಗಿದ್ದೆ. ಮತ್ತೆ ನನ್ನ ಮನೆಗೆ ಸೇರಿದ್ದೇನೆ. ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ. ಟಿಕೆಟ್ ಕೂಡ ಬೇಡ. ಸಾಮಾನ್ಯ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತೇನೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವಂಬರ್ 18 ಕ್ಕೆ ಪ್ರಮಾಣವಚನ ಮಾಡ್ತೀನಿ ಎಂದಿದ್ದ ತೇಜಸ್ವಿ ಯಾದವ್ ಗೆ ಸೋಲಾಗಲು ತಂದೆಯೇ ಕಾರಣನಾ

Bihar Election result 2025: ಬಿಹಾರದ ಇಂದಿನ ಫಲಿತಾಂಶವನ್ನು ಮೊದಲೇ ಭವಿಷ್ಯ ನುಡಿದಿದ್ದ ಅಮಿತ್ ಶಾ video

ವೃಕ್ಷ ಮಾತೆ, ಶತಾಯುಷಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

ಮಹಾಘಟಬಂಧನದ ಸಿಎಂ ಅಭ್ಯರ್ಥಿಯಾದ ತೇಜಸ್ವಿ ಯಾದವ್ ಸ್ಥಿತಿ ಶಾಕಿಂಗ್

ಮತ್ತೊಮ್ಮೆ ಸೋತ ರಾಹುಲ್ ಗಾಂಧಿಗೆ ಅಭಿನಂದನೆ, ಕರ್ನಾಟಕದಲ್ಲೂ ಹೀಗೇ ಆಗುತ್ತೆ: ಆರ್ ಅಶೋಕ್

ಮುಂದಿನ ಸುದ್ದಿ
Show comments