ಪಾಸಿಟಿವಿಟಿ ರೇಟ್ ದುಪ್ಪಟ್ಟು ಏರಿಕೆ!

Webdunia
ಶುಕ್ರವಾರ, 29 ಏಪ್ರಿಲ್ 2022 (08:24 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ.

ಇಂದು ಒಟ್ಟು 154 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಈ ಮೂಲಕ ಪಾಸಿಟಿವಿಟಿ ರೇಟ್ ಶೇ.1.49ಕ್ಕೆ ಏರಿಕೆ ಕಂಡಿದೆ.

ಬೆಂಗಳೂರಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ ಶೇ.3ರನ್ನು ದಾಟಿದೆ. ಇಂದು ಬೆಂಗಳೂರೊಂದರಲ್ಲೇ 142 ಕೇಸ್ ದಾಖಲಾಗಿವೆ. ಈ ಮೂಲಕ ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,751ಕ್ಕೆ ಏರಿಕೆ ಕಂಡಿದೆ.

ಆದರೆ ಮರಣ ಪ್ರಕರಣ ಮಾತ್ರ ಸ್ಥಿರವಾಗಿದ್ದು, ರಾಜ್ಯದಲ್ಲಿ ಈವರೆಗೆ ಒಟ್ಟು 40,057 ಮರಣ ಪ್ರಕರಣ ಪತ್ತೆಯಾಗಿದೆ. ಒಟ್ಟು 116 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.  ಈವರೆಗೆ ರಾಜ್ಯದಲ್ಲಿ ಒಟ್ಟು 39,47,363 ಮಂದಿಗೆ ಕೊರೊನಾ ಬಂದಿದೆ.

ಒಟ್ಟು 39,05,513 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 67,860 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 10,319 ಸ್ಯಾಂಪಲ್ (ಆರ್ಟಿಪಿಸಿಆರ್ 7,826 + 2,493 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಮಾರು ಒಂದು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಮಾಡಿಸಿದ ಆನೆ, ಚಾರ್ಮಾಡಿಯಲ್ಲಿ ನಿಜವಾಗ್ಲೂ ಆಗಿದ್ದೇನು

Karnataka Weather: ಮುಂದಿನ 24 ಗಂಟೆಯ ಹವಾಮಾನ ಬದಲಾವಣೆ ಕೇಳಿದ್ರೆ ಶಾಕ್

ಮನೆ ಕಟ್ಟೋಣ ಎಂದು ವಿಚ್ಛೇಧಿತ ಮಹಿಳೆಗೆ ಕೈಕೊಟ್ಟ ಎರಡನೇ ಗಂಡ, ಆಗಿದ್ದೇನು ಗೊತ್ತಾ

ಕನ್ನಡ, ಕೇರಳ ಭಾಷಾ ವಿವಾದ: ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ

ಪ್ರೀತಿ ತಿರಸ್ಕರಿಸಿದ ಯುವತಿಗೆ ಪಾಗಲ್ ಪ್ರೇಮಿಯ ಕಾಟ, ಕೊನೆಗೂ ವಶಕ್ಕೆ

ಮುಂದಿನ ಸುದ್ದಿ
Show comments