Webdunia - Bharat's app for daily news and videos

Install App

ರಾಜ್ಯದಲ್ಲಿ ಪಾಸಿಟಿವಿಟಿ ದರ ಏರಿಕೆ!

Webdunia
ಬುಧವಾರ, 15 ಜೂನ್ 2022 (08:17 IST)
ಬೆಂಗಳೂರು : ರಾಜ್ಯದಲ್ಲಿ ಇಂದು ಒಟ್ಟು 594 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
 
ಈ ಪೈಕಿ ಬೆಂಗಳೂರು ನಗರದಲ್ಲೇ ಭರ್ತಿ 582 ಪಾಸಿಟಿವ್ ಕೇಸ್ ವರದಿಯಾಗಿದೆ. ಈ ಮೂಲಕ ಬೆಂಗಳೂರು ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 3,882ಕ್ಕೆ ಏರಿಕೆ ಕಂಡಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 3.14ಕ್ಕೆ ತಲುಪಿದೆ.

ಇಂದು ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ಇಂದು 400 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,066 ಮರಣ ಪ್ರಕರಣ ಪತ್ತೆಯಾಗಿದೆ.

ಈವರೆಗೆ ರಾಜ್ಯದಲ್ಲಿ ಒಟ್ಟು 39,57,343 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,13,353 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 46,711 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 18,883 ಸ್ಯಾಂಪಲ್ (ಆರ್ಟಿಪಿಸಿಆರ್ 11,750 + 7,133 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಂಡನ್‌ನಲ್ಲಿ ವಿರಾಟ್ ಭೇಟಿಯಾದ ಏಕನಾಥ್ ಶಿಂಧೆ, ಕ್ರಿಕೆಟಿಗನ ಸರಳತೆಗೆ Virat Kohl Meets Maharashtra Deputy Chief Minister Eknath Shinde, Indian cricket star Virat Kohli Kindness, Virat Kohli london Life ಡಿಸಿಎಂ

ವೈರಲ್ ವಿಡಿಯೋ, ಫೋನ್‌ನಲ್ಲಿ ಮಗ್ನರಾಗಿದ್ದ ವ್ಯಕ್ತಿ ತೆರೆದ ಜಾಗವನ್ನು ಗಮನಿಸದೆ ಇದ್ದಾಗ ಏನಾಯ್ತು ನೋಡಿ

ನೂರು ದಿನ ಪೂರೈಸಿದ್ದಕ್ಕೆ ಬಾಕ್ಸ್ ಆಫೀಸ್ ಕಲೆಕ್ಷನ್ ಅಲ್ಲ, ಕೊಟ್ಟಿದ್ದು ಹಗರಣ ಮಾತ್ರ: ಛಲವಾದಿ ನಾರಾಯಣಸ್ವಾಮಿ

ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಿರುವ ಸತೀಶ್ ಜಾರಕಿಹೊಳಿ ಏನು ತಪ್ಪು ಮಾಡಿಲ್ಲ: ಡಿಕೆ ಶಿವಕುಮಾರ್‌

ಪತ್ನಿ, ಮೂವರು ಮಕ್ಕಳನ್ನು ಇಟ್ಟಿಗೆಯಿಂದ ಬಡಿದು ಕೊಲೆ ಮಾಡಿದ ವ್ಯಕ್ತಿ

ಮುಂದಿನ ಸುದ್ದಿ
Show comments