ಇಂದಿನಿಂದ ಜ.12ರವರೆಗೆ ವಿದ್ಯುತ್ ವ್ಯತ್ಯಯ!

Webdunia
ಭಾನುವಾರ, 9 ಜನವರಿ 2022 (08:24 IST)
ಬೆಂಗಳೂರಿನಾದ್ಯಂತ ಜನವರಿ 9 ರ ಭಾನುವಾರದಿಂದ ಜನವರಿ 11 ರ ಮಂಗಳವಾರದವರೆಗೆ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸೇವೆಯಲ್ಲಿ ವ್ಯತ್ಯಯವಾಗಲಿದೆ.
 
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಈ ಕುರಿತು ಮಾಹಿತಿ ನೀಡಿದ್ದು, ನಿರ್ವಹಣೆ ಮತ್ತು ಇತರ ಕೆಲಸಗಳಿಂದಾಗಿ ವಿದ್ಯುತ್ ಕಡಿತ ಉಂಟಾಗುತ್ತದೆ ಎಂದಿದೆ. ಯಾವ ಯಾವ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ ಎಂಬ ಮಾಹಿತಿ ಇಲ್ಲಿದೆ.

ಜನವರಿ 9ರಂದು- ಬೆಂಗಳೂರಿನ ದಕ್ಷಿಣ ವಲಯದಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಇದರಲ್ಲಿ ಜೆಸಿ ಇಂಡಸ್ಟ್ರಿಯಲ್ ಲೇಔಟ್, ವಿಟ್ಟಲ್ ನಗರ, ಮಾರುತಿ ಲೇಔಟ್, ಜಯನಗರ 50 ಫೀಟ್ ರೋಡ್, ಕುಮಾರಸ್ವಾಮಿ ಲೇಔಟ್, ಗುರಪಾನಪಾಳ್ಯ ಮತ್ತು ಬಿಸಿಮಲ್ಲನಗರ ಸೇರಿವೆ.

ಇಂದು ಅಂದರೆ ಜನವರಿ 9ರಂದು ಪೂರ್ವ ವಲಯದ ಬಿಸಿಐ ಎಸ್ಟೇಟ್ ಇಂಡಸ್ಟ್ರಿಯಲ್ ಏರಿಯಾ, ಉದಯ್ ನಗರ ಮತ್ತು ಕೆಜಿ ಪುರ ಮುಖ್ಯರಸ್ತೆ ಮೊದಲಾದೆಡೆ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ವಿದ್ಯುತ್ ಕಡಿತವಾಗಲಿದೆ.

ಬೆಂಗಳೂರು ಉತ್ತರ ವಲಯದ ಕಲಾನಗರದಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಮತ್ತು ಎಚ್‌ಎಂಟಿ ಲೇಔಟ್, ನೆಲಗೇದರನಹಳ್ಳಿ ಮತ್ತು ಶಿವಪುರದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಕೋಳಿ ಅಂಕ ವಿಚಾರ, ನನ್ನ ಹೆಸರಿನಲ್ಲಿ ಅಪಪ್ರಚಾರ

ಮಹಾರಾಷ್ಟ್ರ: ಮಾರ್ಗ ಕಡಿತದಿಂದ 6ಕಿಮಿ ನಡೆದು ಆಸ್ಪತ್ರೆ ಸೇರಿದ ಗರ್ಭಿಣಿ ಸಾವು

ಸಿದ್ದರಾಮಯ್ಯ ಚಾಲನೆ ನೀಡಿದ ಅಂಬಾದೇವಿ ಮಹಾರಥೋತ್ಸವದಲ್ಲಿ ಲಕ್ಷಾಂತರ ಮಂದಿ ಭಾಗಿ

ಜನಾರ್ಧನ ರೆಡ್ಡಿ ಮೇಲೆ ಕೇಸ್ ಆಗಿದೆ ಭರತ್ ರೆಡ್ಡಿ ಮೇಲೆ ಯಾಕಿಲ್ಲ: ಎನ್ ರವಿಕುಮಾರ್

ದೇಶದಲ್ಲಿ ವೈಟ್ ಕಾಲರ್ ಭಯೋತ್ಪಾದನೆ ಆತಂಕಕಾರಿಯಾಗಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments