Select Your Language

Notifications

webdunia
webdunia
webdunia
webdunia

ವಿದ್ಯುತ್ ದರ ಏರಿಕೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ : ತನ್ವೀರ್ ಸೇಠ್

ವಿದ್ಯುತ್ ದರ ಏರಿಕೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ : ತನ್ವೀರ್ ಸೇಠ್
ಮೈಸೂರು , ಮಂಗಳವಾರ, 13 ಜೂನ್ 2023 (08:30 IST)
ಮೈಸೂರು : ವಿದ್ಯುತ್ ದರ ಏರಿಕೆ ಮರುಪರಿಶೀಲನೆಗೆ ಒತ್ತಾಯಿಸಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

ಎರಡು ಪುಟಗಳ ಪತ್ರ ಬರೆದು ವಿದ್ಯುತ್ ದರ ಏರಿಕೆ ಮರುಪರಿಶೀಲಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪ್ರಚಂಡ ಜಯ ಸಾಧಿಸಿದೆ. ಸರ್ಕಾರ ರಚನೆಯಾದ ದಿನವೇ 5 ಗ್ಯಾರಂಟಿಗಳನ್ನ ಘೋಷಣೆ ಮಾಡಲಾಗಿದೆ. ಅದರಲ್ಲಿ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದು ಪ್ರಮುಖವಾಗಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತದಿಂದ ಬೆದರಿಕೆ ಬಂದಿತ್ತು ಎಂದ ಡಾರ್ಸಿ