Webdunia - Bharat's app for daily news and videos

Install App

ದೀಪಾವಳಿ ಹಬ್ಬಕ್ಕೆ ಮೊದಲೇ ಸಮ್ಮಿಶ್ರ ಸರ್ಕಾರ ಉರುಳೋದು ಸತ್ಯ - ಪ್ರಭಾಕರ್ ಕೋರೆ

Webdunia
ಭಾನುವಾರ, 30 ಸೆಪ್ಟಂಬರ್ 2018 (08:52 IST)
ಬೆಳಗಾವಿ : ದೀಪಾವಳಿ ಹಬ್ಬಕ್ಕೆ ಮೊದಲೇ ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಉರುಳೋದು ಸತ್ಯ ಎಂದು ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಭವಿಷ್ಯ ನುಡಿದಿದ್ದಾರೆ.


ದೋಸ್ತಿ ಸರ್ಕಾರದ ಹಲವರು ನಮ್ಮ ಸಂಪರ್ಕದಲ್ಲಿದ್ದಾರೆ. ನಾವು ಸರ್ಕಾರ ಮಾಡೋದು ಸೂರ್ಯ ಚಂದ್ರರಷ್ಟೇ ಸತ್ಯ ಎಂದು ಹೇಳುವ ಮೂಲಕ ಆಪರೇಷನ್ ಕಮಲ ಮುಂದುವರಿದೇ ಎಂದು ಅವರು ಹೇಳಿದ್ದಾರೆ.


ಇದಲ್ಲದೇ ಬಿಜೆಪಿಯಿಂದ 30 ಕೋಟಿ ಆಫರ್ ಬಂದಿತ್ತು ಅಂದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಂಥವರನ್ನ ಬಹಳ ಮಂದಿಯನ್ನ ನೋಡಿದ್ದೇನೆ ಎಂದಿದ್ದಾರೆ. ದೀಪಾವಳಿಗೆ ಮೊದಲೇ ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಉರುಳೋದು ಗ್ಯಾರೆಂಟಿ ಎಂದು ಅವರು ವ್ಯಂಗ್ಯವಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಮುಂದಿನ ಸುದ್ದಿ
Show comments