ಕೊರೋನಾ ಹಿನ್ನೆಲೆಯಲ್ಲಿ ಮುಂಜಾಗ್ರತೆ ಅಗತ್ಯ!

Webdunia
ಸೋಮವಾರ, 31 ಜನವರಿ 2022 (14:27 IST)
ಬಜೆಟ್ ಅಧಿವೇಶನದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವ ನಿಟ್ಟಿನಲ್ಲಿ ಸಂಸತ್ತಿನ ಉಭಯ ಕಲಾಪವನ್ನು 2 ಹಂತಗಳಲ್ಲಿ ವಿಭಜಿಸಲಾಗಿದೆ.
 
ಈ ಪೈಕಿ ಜ.31ರಿಂದ ಪೆ.11ರವರೆಗೆ 10 ಕಲಾಪಗಳು ಮತ್ತು ಉಳಿದ 19 ಕಲಾಪಗಳು ಮಾ.14ರಿಂದ ಏ.8ರವರೆಗೆ ನಡೆಯಲಿದೆ. ಸಾಮಾಜಿಕ ಅಂತರ ಪಾಲನೆಗಾಗಿ ರಾಜ್ಯಸಭೆ ಮತ್ತು ಲೋಕಸಭೆ ಕಲಾಪಗಳು ಪ್ರತ್ಯೇಕವಾಗಿ ನಡೆಯಲಿವೆ

ಬಜೆಟ್ ಅಧಿವೇಶನ ಆರಂಭವಾಗಲಿರುವ ಬೆನ್ನಲ್ಲೇ, ಪೆಗಾಸಸ್ ಸ್ಪೈವೇರ್ ಅನ್ನು ಇಸ್ರೇಲ್ನಿಂದ ಭಾರತದ ಖರೀದಿಸಿದೆ ಎಂಬ ವರದಿಯು ವಿಪಕ್ಷಗಳಿಗೆ ವರದಾನವಾಗಿ ಪರಿಣಮಿಸಿದೆ.

ಈಗಾಗಲೇ ರೈತರ ಸಮಸ್ಯೆಗಳು, ಗಡಿಬಿಕ್ಕಟ್ಟು, ಬೆಲೆ ಏರಿಕೆ ಮತ್ತು ಹಣದುಬ್ಬರ ವಿಚಾರಗಳನ್ನು ಬಳಸಿಕೊಂಡು ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿದ್ದ ಕಾಂಗ್ರೆಸ್ ಸೇರಿದಂತೆ ಇತರ ವಿಪಕ್ಷಗಳಿಗೆ ಪೆಗಾಸಸ್ ವಿಚಾರವು ಹೊಸ ಅಸ್ತ್ರವಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments