Webdunia - Bharat's app for daily news and videos

Install App

ಇನ್ಮುಂದೆ ಪ್ರಿಪೇಯ್ಡ್ ಆಟೋ ಸೇವೆ ಲಭ್ಯ

Webdunia
ಗುರುವಾರ, 18 ಆಗಸ್ಟ್ 2022 (07:40 IST)
ಬೆಂಗಳೂರು : ಮೆಟ್ರೋ ಪ್ರಯಾಣಿಕರು ಸಂಚಾರ ಮುಗಿಸಿ ನಿಲ್ದಾಣದಿಂದ ಆಚೆ ಬಂದ್ರೆ ಹತ್ತಾರು ಆಟೋಗಳು ಕಾಣುತ್ತವೆ.

ಆದರೆ ಕೆಲ ಆಟೋಗಳು ಕರೆದ ಕಡೆ ಬರಲ್ಲ, ಇನ್ನೂ ಕೆಲವರು ಕೇಳಿದ ರೇಟ್ ನೀಡೋಕೆ ಆಗಲ್ಲ. ಈ ಎಲ್ಲಾ ಸಮಸ್ಯೆಗೆ ಕೊನೆ ಕಾಣಿಸಲೇಬೇಕೆಂದು ನಮ್ಮ ಮೆಟ್ರೋ ನಿರ್ಧಾರ ಮಾಡಿದೆ.

ಹೀಗಾಗಿ ಮೆಟ್ರೋ ನಿಲ್ದಾಣದಲ್ಲೇ ಪ್ರಿಪೇಯ್ಡ್ ಆಟೋ ಸೇವೆ ಒದಗಿಸಲು ಮುಂದಾಗಿದೆ. ಮೆಟ್ರೊ ನಿಲ್ದಾಣಗಳಿಂದ ಕನಕಪುರ ರಸ್ತೆಯ ಆಸುಪಾಸಿನ ಮನೆಗಳಿಗೆ ಆಟೋ ಚಾಲಕರು ಹೆಚ್ಚಿನ ದರವನ್ನು ಕೇಳುತ್ತಿದ್ದು, ಟ್ರಾಫಿಕ್ ಪೊಲೀಸರ ಈ ಬಗ್ಗೆ ಗಮನ ಹರಿಸುವಂತೆ ಸಾರ್ವಜನಿಕರು ಒತ್ತಾಯಿಸಿದರು.  

ಈ ಬಗ್ಗೆ ಇತ್ತೀಚಿನ ಸಭೆಯಲ್ಲಿ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೆಷನ್ ಲಿಮಿಟೆಡ್ (ಃಒಖಅಐ) ಅಧಿಕಾರಿಗಳು ಸಹ ಚರ್ಚೆ ನಡೆಸಿದ್ರು. ಈ ವಿಚಾರವಾಗಿ ನಗರದ ಕೆಲ ನಿಲ್ದಾಣಗಳನ್ನು ಗುರುತು ಮಾಡಲಾಗಿದೆ. ಈ ಬಗ್ಗೆ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಫರ್ವೇಜ್ ಕೂಡ ಬೆಂಗಳೂರು ಸಂಚಾರಿ ಪೊಲೀಸ್ ಜಂಟಿ ಆಯುಕ್ತ ರವಿಕಾಂತೇಗೌಡರಿಗೆ ಪತ್ರ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments