ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಷಿ ವಾಗ್ದಾಳಿ

Webdunia
ಬುಧವಾರ, 9 ಮೇ 2018 (13:23 IST)
ನಾಯಕನೂರಿನಲ್ಲಿ ದಲಿತರನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗಿದ್ದು ಲೋಕಸಭೆ ಮಾಜಿ ಸ್ಪೀಕರ್ ಮೀರಾಕುಮಾರಿಗೆ ವಿನಯ ಕುಲಕರ್ಣಿ ಕುರಿತು ಪರಿಚಯವಿದ್ದರೆ ಅವರು ಕ್ಷೇತ್ರಕ್ಕೆ ಬರುತ್ತಿರಲಿಲ್ಲ ಎಂದು ಬಿಜೆಪಿ ಮುಖಂಡ ಪ್ರಹ್ಲಾದ್ ಜೋಷಿ ವಾಗ್ದಾಳಿ ನಡೆಸಿದ್ದಾರೆ. 
ಕಾಂಗ್ರೆಸ್ ನವರೇ  ಸಜ್ಜನ ರಾಜಕಾರಿಗಳನ್ನು ಸರಿಯಾಗಿ ನಡೆಸಿಕೊಂಡಿಲ್ಲ ಅಂತಾ ಧಾರವಾಡ ಉಪ್ಪಿನ ಬೆಟಗೇರಿಯಲ್ಲಿ ಕಾಂಗ್ರೆಸ್ ನ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
 
ನಿಜಲಿಂಗಪ್ಪ , ವೀರೇಂದ್ರ ಪಾಟೀಲ್ ಸೇರಿದಂತೆ ಅನೇಕರನ್ನು ಕಾಂಗ್ರೆಸ್ ಪಕ್ಷದಲ್ಲಿ ತುಳಿಯಲಾಗಿದೆ. ಇನ್ನೊಂದಡೆ ಒಗ್ಗಟ್ಟಾಗಿದ್ದ ಬಹುದೊಡ್ಡ ಸಮಾಜವನ್ನು ಒಡೆಯಲು ವಿನಯ ಕುಲಕರ್ಣಿ ಮುಂಚೂಣಿಯಲ್ಲಿದ್ದಾರೆ.

ಆದ್ರೆ ಧರ್ಮ ಒಡೆಯಲು ಮುಖ್ಯ ಕಾರಣ ಯಡಿಯೂರಪ್ಪನವರ ಭಯವಿದೆ‌. ಇದೆ ಉದ್ದೇಶ ಇಟ್ಟುಕೊಂಡು ಯಡಿಯೂರಪ್ಪನವರನ್ನ ಸಿಎಂ ಆಗದಂತೆ ತಡೆಯಲು ಧರ್ಮ‌ ಒಡೆಯಲಾಗಿದೆ ಎಂದು ಬಿಜೆಪಿ ಮುಖಂಡ ಪ್ರಹ್ಲಾದ್ ಜೋಷಿ ಆರೋಪಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Good News, ಇನ್ಮುಂದೆ ಬೆಳ್ಳಿ ಮೇಲೂ ಸಿಗಲಿದೆ ಸಾಲ

ಬೇಲೇಕೇರಿ ಅಕ್ರಮ ಗಣಿಗಾರಿಕೆ, ಕೈ ಶಾಸಕ ಸತೀಶ್ ಸೈಲ್‌ಗೆ ಕೊಂಚ ರಿಲೀಫ್‌

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪೆರೇಡ್ ಗೆ ಅನುಮತಿ ಕೊಡ್ತಿದ್ದಂತೇ ಪ್ರಿಯಾಂಕ್ ಖರ್ಗೆ ಹೇಳಿದ್ದೇನು

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲೇ ಆರ್ ಎಸ್ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್

ದಂತ ಕಳೆದುಕೊಂಡು ನೋವಿನಲ್ಲಿ ನರಳಾಡಿದ ಭೀಮನ ಸ್ಥಿತಿ ಈಗ ಹೇಗಿದೆ ಗೊತ್ತಾ

ಮುಂದಿನ ಸುದ್ದಿ
Show comments